
ಟೆಕ್ಸಾಸ್ (ಅಮೆರಿಕಾ) – ಇಲ್ಲಿನ ಆಲನ್ ಈಸ್ಟ್ ಸೆಂಟರ್ ನಲ್ಲಿ ಜುಲೈ 3 ರಂದು ಗುರುಪೂರ್ಣಿಮೆಯ ನಿಮಿತ್ತ ೧೦ ಸಾವಿರ ಜನರು ಸಾಮೂಹಿಕವಾಗಿ ಶ್ರೀಮದ್ಭಗವದ್ಗೀತೆಯನ್ನು ಪಠಿಸಿದರು. ಈ ವೇಳೆ ೭೫೦ ಕ್ಕೂ ಹೆಚ್ಚು ಮಂತ್ರಗಳನ್ನು ಪಠಣ ಮಾಡಲಾಯಿತು. ‘ಯೋಗ ಸಂಗೀತ ಟ್ರಸ್ಟ್ ,ಅಮೆರಿಕಾ’ ಮತ್ತು ‘ಎಸ್.ಜಿ.ಎಸ್. ಗೀತಾ ಫೌಂಡೇಶನ್’ ಇವರ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಇದೇ ಮೊದಲನೆಯ ಸಲ ಅಮೆರಿಕದಲ್ಲಿ ಪಠಣದ ಕಾರ್ಯಕ್ರಮವಾಗಿದೆ.
#WATCH | United States: Ten thousand people gathered at Allen East Center in Texas, to recite the Bhagavad Gita together on the occasion of Guru Purnima. This event was organised by Yoga Sangeeta and SGS Geeta Foundation as Bhagavad Gita Parayan Yagya.
(Source: Avadhoota Datta… pic.twitter.com/saVlZIjBML
— ANI (@ANI) July 3, 2023
ರಷ್ಯಾದ ರಾಯಭಾರಿಯನ್ನು ಕರೆಸಿ ತೀವ್ರ ವಿರೋಧಿಸಿದ ಭಾರತ !
ರಷ್ಯಾ: ಕಳೆದ ೬ ತಿಂಗಳುಗಳಲ್ಲಿ ೪೪ ಟನ್ ಚಿನ್ನ ಮಾರಾಟ!
ಪಾಕಿಸ್ತಾನಕ್ಕೆ ನೀಡಲಾಗುವ ಆರ್ಥಿಕ ನೆರವು ಮತ್ತು ಪಾಕಿಸ್ತಾನಿಗಳಿಗೆ ನೀಡಲಾಗುವ ವೀಸಾವನ್ನು ತಡೆಹಿಡಿಯಬೇಕು!
೧೨ ವರ್ಷಗಳ ನಂತರ ಎಲ್ಲಾ ಆರೋಪಿಗಳನ್ನು ಪಾಕಿಸ್ತಾನದ ಸರ್ವೋಚ್ಚ ನ್ಯಾಯಾಲಯದಿಂದ ಖುಲಾಸೆ!
ಪಾಕ್ ಸೈನ್ಯವು ಕಾರ್ಗಿಲ ಯುದ್ಧದಲ್ಲಿ ಹುತಾತ್ಮರಾದ ಸೈನಿಕರ ಮೃತದೇಹಗಳನ್ನು ಹಿಂದೂಗಳ ವಶಕ್ಕೆ ನೀಡಿತು !
ಈ ಹಿಂದೆ ನನ್ನನ್ನು ಬಂಗಾಳದಿಂದ ಹೊರಗಟ್ಟಿದ ನಾಯಕರು ಈಗಲೂ ನನ್ನನ್ನು ಭಾಜಪ ಮತ್ತು ಸಂಘವನ್ನು ಬೆಂಬಲಿಸುವವಳು ಎಂದು ಬಿಂಬಿಸುತ್ತಿದ್ದಾರೆ! : Taslima Nasrin