
ಕೋಲಕಾತಾ (ಬಂಗಾಳ) – ಬಂಗಾಳದ ಉತ್ತರ 24 ಪರಗಣಾದಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ತೃಣಮೂಲ ಕಾಂಗ್ರೆಸ್ನ 17 ವರ್ಷದ ಕಾರ್ಯಕರ್ತ ಇಮ್ರಾನ್ ಹಾಸನ್ ಸಾವನ್ನಪ್ಪಿದ್ದಾನೆ. ಇಲ್ಲಿ ನಡೆದ ಸಭೆಯಲ್ಲಿ ಈ ಸ್ಫೋಟ ಸಂಭವಿಸಿದೆ. ಈ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷ ಸಿಪಿಐ-ಎಂ ಮತ್ತು ಇಂಡಿಯನ್ ಸೆಕ್ಯುಲರ್ ಫ್ರಂಟ್ ಪಕ್ಷಗಳ ಮೇಲೆ ಆರೋಪ ಹೊರಿಸಿದೆ. ಈ ಹಿಂದೆ ದಕ್ಷಿಣ 24 ಪರಗಣಾ ಜಿಲ್ಲೆಯಲ್ಲಿ ತೃಣಮೂಲ ಕಾಂಗ್ರೆಸ್ ನಾಯಕ ಜಿಯಾರುಲ್ ಮೊಲ್ಲಾ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.
Bengal Poll Violence: Clashes break out between TMC and Indian Secular Front in South 24 Parganas district
Muslim votes are going away from TMC towards ISF. TMC has won due to minority’s support, and it saved them despite BJP getting the majority’s votes: Rahul Sinha of the BJP pic.twitter.com/IlR0PW5gaK
— TIMES NOW (@TimesNow) July 5, 2023
ಸಂಪಾದಕೀಯ ನಿಲುವುಬಂಗಾಳದ ಈ ಪರಿಸ್ಥಿತಿಯು ರಾಷ್ಟ್ರಪತಿ ಆಳ್ವಿಕೆಯನ್ನು ಅನಿವಾರ್ಯಗೊಳಿಸುತ್ತದೆ ! |
FIR Against Kunal Kamra : ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಸ್ಯ ಕಲಾವಿದ ಕುಣಾಲ ಕಮ್ರಾ ವಿರುದ್ಧ ದೂರು ದಾಖಲು!
Fake Currency Racket : ಜಾಲದಿಂದ ನಕಲಿ ಭಾರತೀಯ ಕರೆನ್ಸಿ ನೋಟುಗಳ ಮುದ್ರಣ ಪತ್ತೆ!
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath