ಪ್ರಧಾನಿ ಮೋದಿ ಇವರ ಅವಮಾನ ಮಾಡಿದ ಪ್ರಕರಣ

ರಾಂಚಿ (ಝಾರಖಂಡ) – ಝಾರಖಂಡ ಉಚ್ಚನ್ಯಾಯಲಯವು ಜುಲೈ ೪ ರಂದು ಕಾಂಗ್ರೆಸ್ ನ ಮುಖಂಡ ರಾಹುಲ್ ಗಾಂಧಿ ವಿರುದ್ಧದ ಕ್ರಿಮಿನಲ್ ಪ್ರಕರಣಕ್ಕೆ ತಡೆ ನೀಡಿದೆ. ಆಗಸ್ಟ್ ೧೬ ರಂದು ಮುಂದಿನ ವಿಚಾರಣೆ ನಡೆಯಲಿದೆ. ೨೦೧೯ ರಲ್ಲಿ ಕರ್ನಾಟಕದಲ್ಲಿ ನಡೆದ ಒಂದು ಸಾರ್ವಜನಿಕ ಸಭೆಯಲ್ಲಿ ಎಲ್ಲ ಕಳ್ಳರ ಅಡ್ಡ ಹೆಸರು ಮೋದಿ ಎಂದೇಕೆ ಇರುತ್ತದೆ ? ಎಂದು ಹೇಳಿದ್ದರು. ಗಾಂಧಿಯವರು ಪ್ರಧಾನಮಂತ್ರಿಯವರನ್ನು ಅವಮಾನಿಸುವ ಈ ಹೇಳಿಕೆಯ ವಿರುದ್ಧ ದೇಶಾದ್ಯಂತ ದೂರನ್ನು ದಾಖಲಿಸಲಾಯಿತು. ಸೂರತ್ ನ ನ್ಯಾಯಲಯವು ಈ ಮೊದಲು ಈ ಪ್ರಕರಣದಲ್ಲಿ ಗಾಂಧಿಯವರಿಗೆ ೨ ವರ್ಷ ಜೈಲು ಶಿಕ್ಷೆಯನ್ನು ವಿಧಿಸಿದೆ. ಇದರಿಂದ ಅವರು ಸಂಸತ್ತಿನ ಸದಸ್ಯತ್ವ ಸ್ಥಾನವನ್ನು ಕಳೆದುಕೊಂಡಿದ್ದಾರೆ.
Modi Surname Defamation Case: Jharkhand High Court Protects Rahul Gandhi From Coercive Action #RahulGandhi #Defamation https://t.co/bD8jpAD9bU
— Live Law (@LiveLawIndia) July 4, 2023
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ