ಬುಲ್ಡೋಜರನಿಂದ ಶುಕ್ಲಾನ ಮನೆ ಕೆಡವಲಾಗುವುದು !

ಭೋಪಾಳ (ಮಧ್ಯಪ್ರದೇಶ) – ಮಧ್ಯಪ್ರದೇಶದಲ್ಲಿನ ಸಿಧಿ ಜಿಲ್ಲೆಯಲ್ಲಿ ಆದಿವಾಸಿ ವ್ಯಕ್ತಿಯೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಅಡಿಯಲ್ಲಿ ಪ್ರವೇಶ ಶುಕ್ಲಾ ಇತನನ್ನು ಪೊಲೀಸರು ಬಂಧಿಸಿದ್ದಾರೆ. ಈ ಹೇಯ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ರಾಜ್ಯ ಗೃಹ ಸಚಿವ ನರೋತ್ತಮ ಮಿಶ್ರಾ ಅವರು ಕ್ರಮಕೈಗೊಳ್ಳಲು ಆದೇಶಿಸಿದ ನಂತರ ಶುಕ್ಲಾ ಇತನನ್ನು ಬಂಧಿಸಲಾಯಿತು. ಆತನ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗುವುದು. ಆತನ ಮನೆಯನ್ನು ಬುಲ್ಡೋಜರನಿಂದ ಕೆಡವಲಾಗುತ್ತದೆ.
Man seen urinating on Adivasi man in Madhya Pradesh arrested, booked under National Security Act https://t.co/XRzMsDG1DY
— Scroll.in (@scroll_in) July 5, 2023
ಸಂಪಾದಕರ ನಿಲುವುಇಂತಹ ವಿಕೃತ ಮಾನಸಿಕತೆ ಹೊಂದಿರುವವರಿಗೆ ಕಠಿಣ ಶಿಕ್ಷೆಯಾಗಬೇಕು ! |
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!
ಚಿಂಚವಡ (ಪುಣೆ)ದಲ್ಲಿನ ಶ್ರೀ ಮೋರಯಾ ಗೋಸಾವಿ ಮಂದಿರ ಪರಿಸರದ ಜಾತ್ರೆಯಲ್ಲಿ ‘ಮೇಡ್ ಇನ್ ಪಾಕಿಸ್ತಾನ್’ ಲೇಬಲ್ ಇರುವ ಚಾದರಗಳ ಮಾರಾಟ!
ಬಂಗಾಳದ ಭಾಂಗರ ಬಾಂಬ್ ಸ್ಫೋಟ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ಮಾಜಿ ಶಾಸಕ ಶೌಕತ್ ಮೊಲ್ಲಾ ಬಂಧನ
ನೆರೂಲ್ (ನವಿ ಮುಂಬಯಿ): ಹಾಸ್ಟೆಲ್ನಲ್ಲಿದ್ದ ಹಿಂದೂ ದೇವತೆಗಳ ಮೂರ್ತಿಗಳನ್ನು ಎಸೆದ ಕ್ರಿಶ್ಚಿಯನ್ ಯುವತಿ!
ಪಂಢರಪುರ: ಶ್ರೀ ವಿಠ್ಠಲ ಮೂರ್ತಿಯ ರಾಸಾಯನಿಕ ಲೇಪನಕ್ಕೆ ವಾರಕರಿ ಸಂಪ್ರದಾಯದ ವಿರೋಧ: ರಾಸಾಯನಿಕ ಲೇಪನದಿಂದ ಮೂರ್ತಿಗೆ ಹಾನಿ!
ಲಂಡನ್ನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳ ಕಾರ್ಯಕ್ರಮದಲ್ಲಿ ಗದ್ದಲ: ಭಾರತೀಯ ಹೈಕಮಿಷನ್ ತೀವ್ರ ಆಕ್ರೋಶ