
ಅಮೃತಸರ (ಪಂಜಾಬ) – ನಿಷೇಧಿತ ‘ಸಿಖ್ ಫಾರ್ ಜಸ್ಟಿಸ್’ ಖಲಿಸ್ತಾನಿ ಭಯೋತ್ಪಾದಕ ಸಂಘಟನೆಯ ಮುಖ್ಯಸ್ಥ ಗುರುಪತವಂತ ಸಿಂಹ ಪನ್ನು ಇವನು ಅಮೆರಿಕಾದಲ್ಲಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಸಮಾಚಾರವಿದೆ. ಅಮೇರಿಕಾದಲ್ಲಿನ ಹೆದ್ದಾರಿ ಸಂಖ್ಯೆ ೧೦೧ ನಲ್ಲಿ ಘಟಿಸಿರುವ ಘಟನೆ ಎಂದು ಹೇಳಲಾಗುತ್ತಿದೆ. ಇಲ್ಲಿಯವರೆಗೆ ಈ ಘಟನೆಗೆ ಅಧಿಕೃತ ಅನುಮೋದನೆ ನೀಡಲಾಗಿಲ್ಲ. ಪನ್ನು ಕಳೆದ ಕೆಲವು ವರ್ಷಗಳಿಂದ ಭೂಗತನಾಗಿ ಸ್ವತಂತ್ರ ಖಲಿಸ್ತಾನಕ್ಕಾಗಿ ಪ್ರತಿಭಟನೆ ಮಾಡುತ್ತಿದ್ದನು. ಕಳೆದ ೨ ತಿಂಗಳಲ್ಲಿ ಪಾಕಿಸ್ತಾನದಲ್ಲಿನ ಪರಮಜಿತ ಸಿಂಹ ಪಂಜವಡ, ಕೆನಡಾದಲ್ಲಿನ ಹರದೀಪ ಸಿಂಹ ನಿಜ್ಜರ್ ಹಾಗೂ ಬ್ರಿಟನ್ ನಲ್ಲಿನ ಅವತಾರ ಸಿಂಹ ಖಾಂಡಾ ಈ ಖಲಿಸ್ತಾನಿ ಭಯೋತ್ಪಾದಕರ ಹತ್ಯೆ ಮಾಡಲಾಗಿದೆ.
खत्म, Ok Tata GoodBye गया ✔️#khalistani Terrorist #Gurpatwant Singh #Pannu , founder of #SFJ Died in #RoadAccident 💥#KhalistaniTerrorists #Khalistan #पन्नू @KumaarSaagar @AnchalTv @gauravstvnews @RishabhONews pic.twitter.com/HioqpwxeW5
— Ram Tyagi Hindu (@RamTyagiHindu) July 5, 2023
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಕರಾಚಿ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಭಾರತ! : India rejects Pakistan’s allegation
ಕಾಶ್ಮೀರದಲ್ಲಿ ಸರಳಾ ಭಟ್ ಹತ್ಯೆ ಪ್ರಕರಣ: 36 ವರ್ಷಗಳ ನಂತರ ಉಗ್ರರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ!
ಪಾಕಿಸ್ತಾನ: ಲಷ್ಕರ್-ಎ-ತೊಯ್ಬಾದ ಮೂವರು ಉಗ್ರರ ಸಂಶಯಾಸ್ಪದ ಸಾವು
ಬಿಸೂರ (ಸಾಂಗ್ಲಿ) ಇಲ್ಲಿ ಮತಾಂಧರ ಕಿರುಕುಳದಿಂದ ಗ್ರಾಮದಿಂದ ಪಲಾಯನ ಮಾಡಲು ಸಿದ್ಧತೆಯಲ್ಲಿ 10 ಹಿಂದೂ ಕುಟುಂಬಗಳು !
1985 ರಲ್ಲಿ ಏರ್ ಇಂಡಿಯಾದ ‘ಕನಿಷ್ಕ’ ವಿಮಾನದಲ್ಲಿ ಖಲಿಸ್ತಾನಿ ಭಯೋತ್ಪಾದಕರು ಸ್ಫೋಟ ನಡೆಸಿದ್ದರು! ಭಾರತೀಯ ಮೂಲದ 329 ಪ್ರಯಾಣಿಕರು ಸಾವನ್ನಪ್ಪಿದ್ದರು ! : Kanishka Blast