
ಬೆಂಗಳೂರು – ಸಂಪೂರ್ಣ ಜೀವನವನ್ನು ಹಿಂದುತ್ವಕ್ಕಾಗಿ ಮುಡಿಪಾಗಿಟ್ಟು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಚಾರಕರಾಗಿ ಪ್ರಸ್ತುತ ವಿಶ್ವ ಹಿಂದೂ ಪರಿಷತ್ತಿನ ಬೆಂಗಳೂರು ಕ್ಷೇತ್ರದ ಸಂಘಟನಾ ಕಾರ್ಯದರ್ಶಿಯಾಗಿದ್ದ ಕೇಶವ ಹೆಗಡೆ ಇವರು ಹೃದಯಾಘಾತದಿಂದ ನಿಧನ ಹೊಂದಿದರು.
ವಿಶ್ವ ಹಿಂದೂ ಪರಿಷತ್ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಶ್ರೀ ಕೇಶವ ಹೆಗಡೆ ಅವರ ನಿಧನರಾದ ವಿಷಯ ಅತ್ಯಂತ ನೋವು ತಂದಿದೆ.
ಭಗವಂತನು ಅವರ ಆತ್ಮಕ್ಕೆ ಶಾಂತಿ ಕರುಣಿಸಿ, ಅವರ ಕುಟುಂಬ ವರ್ಗಕ್ಕೆ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
ಓಂ ಶಾಂತಿಃ pic.twitter.com/Xmez1QkQai
— Basavaraj S Bommai (@BSBommai) July 5, 2023
ವಿಶ್ವ ಹಿಂದೂ ಪರಿಷತ್ತಿನ ಬೆಂಗಳೂರು ಕ್ಷೇತ್ರದ ಸಂಘಟನಾ ಕಾರ್ಯದರ್ಶಿಗಳಾದ ಶ್ರೀ ಕೇಶವ ಹೆಗಡೆ ಅವರು ಇಂದು ಹೃದಯಾಘಾತದಿಂದ ಕಾಲವಾಗಿರುತ್ತಾರೆ.
ಅವರ ಆತ್ಮಕ್ಕೆ ಸದ್ಗತಿ ಪ್ರಾಪ್ತಿಯಾಗಲಿ.
ಓಂ ಶಾಂತಿ. pic.twitter.com/2BAAj6tS9b
— Basanagouda R Patil (Yatnal) (@BasanagoudaBJP) July 5, 2023
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!