ಅಸುರಕ್ಷಿತ ಹಿಂದೂ ದೇವಸ್ಥಾನ !

ಶ್ರೀರಾಂಪುರ (ನಗರ) – ಅಪರಿಚಿತ ಕಳ್ಳರು ಟಾಕಳಿಭಾನ ಇಲ್ಲಿಯ ಶ್ರೀ ಸಾಯಿಬಾಬಾ ದೇವಸ್ಥಾನದ ಮುಖ್ಯದ್ವಾರದ ಬೀಗ ಒಡೆದು ಹುಂಡಿಯಲ್ಲಿನ ಹಣ ಕಳವು ಮಾಡಿದ್ದಾರೆ. ಈ ಘಟನೆ ಜುಲೈ ೩ ರಂದು ನಡೆದಿದೆ. ೩ ತಿಂಗಳ ಹಿಂದೆ ಇದೇ ದೇವಸ್ಥಾನದ ಹಿತ್ತಾಳೆಯ ಕಳಶ ಕಳವು ಮಾಡಲಾಗಿತ್ತು. ಅದರ ಸಮೀಕ್ಷೆ ನಡೆಯುತ್ತಿರುವಾಗ ಹುಂಡಿ ಓಡೆದಿರುವ ಘಟನೆ ಕೂಡ ನಡೆದಿತ್ತು. ಪೊಲೀಸರು ತಕ್ಷಣವೇ ಕಳ್ಳನನ್ನು ಹುಡುಕಬೇಕೆಂದು ಗ್ರಾಮಸ್ಥರು ಒತ್ತಾಯಿಸುತ್ತಿದ್ದಾರೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!