ಟೊಮೆಟೊ ಬೆಲೆ ಗಗನಕ್ಕೇರಿದ ಪರಿಣಾಮ

ಹಾಸನ – ದೇಶದಲ್ಲಿ ಟೊಮೆಟೊ ಬೆಲೆ ಗರಿಷ್ಠ ಮಟ್ಟಕ್ಕೆ ತಲುಪಿದೆ. ಕೆಜಿಗೆ ೧೦೦ ರಿಂದ ೧೫೦ ರೂಪಾಯಿಗಳಿಗೆ ಟೊಮೆಟೊ ಮಾರಾಟವಾಗುತ್ತಿದೆ. ಈ ಹಿನ್ನಲೆಯಲ್ಲಿ ರಾಜ್ಯದ ಹಾಸನ ಜಿಲ್ಲೆಯ ಗೋಣಿ ಸೋಮನಹಳ್ಳಿ ಗ್ರಾಮದ ರೈತ ಮಹಿಳೆಯೊಬ್ಬಳು ತಮ್ಮ ಜಮೀನಿನಲ್ಲಿ ೨.೫ ಲಕ್ಷ ಮೌಲ್ಯದ ಟೊಮೆಟೊ ಕಳ್ಳತನವಾಗಿದೆ ಎಂದು ಆರೋಪಿಸಿದ್ದಾಳೆ. ಈ ಮಹಿಳೆ ತನ್ನ ೨ ಎಕರೆ ಜಮೀನಿನಲ್ಲಿ ಟೊಮೆಟೊ ಬೆಳೆದಿದ್ದಳು. ಅದನ್ನು ತೆಗೆದು ಬೆಂಗಳೂರಿನ ಮಾರುಕಟ್ಟೆಯಲ್ಲಿ ಮಾರಲು ಹೊರಟಿದ್ದಳು; ಆದರೆ ಅದಕ್ಕೂ ಮುನ್ನವೇ ಆ ಟೊಮೇಟೊಗಳು ಕಳ್ಳತನವಾಗಿದ್ದವು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ದೂರು ನೀಡಲಾಗಿದೆ.
Tomato theft: ಟೊಮೆಟೊ ಬೆಲೆ ಗಗನಕ್ಕೆ.. ತೋಟಕ್ಕೆ ನುಗ್ಗಿ ನೂರಾರು ಕೆಜಿ ಟೊಮೆಟೊ ಕಳ್ಳತನ | #TV9B
Video Link► https://t.co/MQx2jjDemP#Tv9Kannada #TomatoTheft #HassanaTomato #Beluru #Somanahalli
— TV9 Kannada (@tv9kannada) July 5, 2023
ಉತ್ತರ ಪ್ರದೇಶದಲ್ಲಿ ಬಿರುಗಾಳಿ ಸಹಿತ ಮಳೆ: 5 ಜನರ ಸಾವು
ನಮಗೆ ಸ್ವತಂತ್ರ ವಿದೇಶಾಂಗ ನೀತಿಯಿಲ್ಲ; ಆದರೆ ಸಂವಾದದ ಬಾಗಿಲುಗಳನ್ನು ತೆರೆದಿಡಬೇಕು!
ಕಳೆದ 12 ವರ್ಷಗಳಲ್ಲಿ ಆರೋಗ್ಯ ಸೇವೆಗಳು ಜನರಿಗೆ ಕೈಗೆಟುಕುವಂತೆ ಮತ್ತು ಸುಲಭವಾಗಿ ಲಭ್ಯವಾಗುವಂತೆ ಮಾಡಲು ಮಹತ್ವದ ಕೆಲಸ!
ಆಷಾಢಿ ವಾರಿಯ (ಯಾತ್ರೆಯ) ಮುನ್ನವೇ ಇಂದ್ರಾಯಣಿ ನದಿ ತೀರದಲ್ಲಿ ಸತ್ತ ಮೀನುಗಳ ರಾಶಿ
ಉತ್ತರ ಪ್ರದೇಶದ ಫಿರೋಜಾಬಾದ್ನಲ್ಲಿ ಉತ್ಖನನದ ವೇಳೆ ೨ ಸಾವಿರ ವರ್ಷಗಳಷ್ಟು ಹಳೆಯದಾದ ನಾಣ್ಯಗಳು ದೇವಸ್ಥಾನದಿಂದ ನಾಪತ್ತೆ!
‘ಲವ್ ಜಿಹಾದ್’ ಪ್ರಕರಣ ಮುಚ್ಚಿಹಾಕಲು ಯತ್ನಿಸಿದ ಪೊಲೀಸ್ ಇನ್ಸ್ಪೆಕ್ಟರ್ ಅಮಾನತು!