
ಅಮೃತಸರ (ಪಂಜಾಬ) – ‘ಸಿಖ ಫಾರ್ ಜಸ್ಟಿಸ್’ ಈ ನಿಷೇಧಿತ ಖಲಿಸ್ತಾನಿ ಭಯೋತ್ಪಾದಕ ಸಂಘಟನೆ ಮುಖಂಡ ಗುರುಪತವಂತ ಸಿಂಹ ಪನ್ನು ಇವನು ಅಮೆರಿಕಾದಲ್ಲಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಸಮಾಚಾರ ಪ್ರಸಾರಗೊಂಡಿತ್ತು. ಈ ಸಮಾಚಾರವನ್ನು ಯಾರು ಕೂಡ ದೃಢೀಕರಿಸಿರಲಿಲ್ಲ. ಈಗ ಜುಲೈ ೫ ಕ್ಕೆ ಅವನ ಒಂದು ವಿಡಿಯೋ ಪ್ರಸಾರಗೊಂಡಿದೆ. ಇದರಲ್ಲಿ ಅವನು ನ್ಯೂಯಾರ್ಕ್ ನಲ್ಲಿ ವಿಶ್ವ ಸಂಸ್ಥೆಯ ಮುಖ್ಯಾಲಯದ ಹೊರಗೆ ನಿಂತು ಖಲಿಸ್ತಾನಿಗಳ ಬಗ್ಗೆ ಅಭಿಪ್ರಾಯ ಪಡೆಯುವುದರ ಬಗ್ಗೆ ಮಾತನಾಡುತ್ತಿದ್ದಾನೆ. ಆದ್ದರಿಂದ ಅವನು ಬದುಕಿದ್ದಾನೆಂದು ಹೇಳಲಾಗುತ್ತಿದೆ; ಆದರೆ ಈ ವಿಡಿಯೋದಲ್ಲಿ ಅವನೇ ಸ್ವತಹ ಮೃತ್ಯುವಿನ ಸಮಾಚಾರದ ಬಗ್ಗೆ ಯಾವುದೇ ಹೇಳಿಕೆ ನೀಡದೆ ಇರುವುದರಿಂದ ಈ ವಿಡಿಯೋ ಅಪಘಾತದ ಮೊದಲಿನದೇ ಎಂದು ಪ್ರಶ್ನೆ ಕೂಡ ಉಪಸ್ಥಿತವಾಗುತ್ತಿದೆ.
‘SFJ’s Gurpatwant Singh Pannu is dead’: claims FPJ citing sources even as a new video of Pannun surfaces a day after rumours of his deathhttps://t.co/p4Az7olNZq
— OpIndia.com (@OpIndia_com) July 6, 2023
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ಕೇರಳಮ್ನ ‘ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್’ನ ಮೊದಲ ಮಹಿಳಾ ಶಾಸಕಿ ರೆಸ್ಟೋರೆಂಟ್ ಉದ್ಘಾಟನೆಯನ್ನು ದೀಪ ಬೆಳಗಿಸುವ ಮೂಲಕ ಮಾಡಿದ್ದಕ್ಕೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ
ತೃಣಮೂಲ ಕಾಂಗ್ರೆಸ್ ಶಾಸಕ ಮದನ್ ಮಿತ್ರಾ ಅವರ ಕಾರಿನ ಮೇಲೆ ಮೊಟ್ಟೆ ಎಸೆತ
ವಾರಾಣಸಿ: ಇನ್ನುಮುಂದೆ ಮೀನು-ಮಾಂಸ ಮಾರಾಟವಿಲ್ಲ!