
ತೆಹರಾನ (ಇರಾನ) – ಇರಾನಿನ ಶಿರಾಜ ನಗರದಲ್ಲಿ ೨೦೨೨ ಅಕ್ಟೋಬರ್ ತಿಂಗಳಲ್ಲಿ ಶಾಹ ಚೆರಾಗ ಈ ಮಂದಿರದ ಮೇಲೆ ದಾಳಿ ಮಾಡಿದ ಇಬ್ಬರನ್ನು ಗಲ್ಲಿಗೇರಿಸಲಾಯಿತು. ಈ ದಾಳಿಯಲ್ಲಿ ೧೩ ಜನರು ಸಾವನ್ನಪ್ಪಿದ್ದರು. ಈ ದಾಳಿಯ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ವಹಿಸಿಕೊಂಡಿದೆ. ಇರಾನ್ ನಲ್ಲಿ ಈ ವರ್ಷ ಮೊದಲ ೬ ತಿಂಗಳಲ್ಲಿ ೩೫೪ ಅಪರಾಧಿಗಳನ್ನು ಗಲ್ಲಿಗೇರಿಸಲಾಗಿದೆ.
Iran on Saturday hanged two men in public over an October attack by Islamic State (ISIS) militants on the city of Shiraz last year which claimed the lives of at least thirteen people, state media reported. https://t.co/t6pfXe27YT
— Rudaw English (@RudawEnglish) July 8, 2023
ಸಂಪಾದಕರ ನಿಲುವುಭಾರತದಲ್ಲಿ ಇಂತಹ ಶಿಕ್ಷೆಯನ್ನು ಯಾವಾಗ ಕೊಡುವರು ? |
ಉಕ್ರೇನಿನಿಂದ ರಷ್ಯಾದ ೨೦ ನೌಕೆಗಳ ಮೇಲೆ ದಾಳಿ! : Russia Ukraine War
ರಷ್ಯಾದಿಂದ ತೈಲ ಖರೀದಿಸುವ ಭಾರತ ಸೇರಿದಂತೆ ೫ ದೇಶಗಳ ಮೇಲೆ ಶೇ. ೧೦೦ ರಷ್ಟು ಸುಂಕ ವಿಧಿಸಲಿರುವ ಅಮೆರಿಕಾ ! : Oil purchase from Russia
ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage
ಬಲೂಚಿಸ್ತಾನದ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವವರಿಗೆ ಇಸ್ರೇಲ್ ಸಂಸ್ಥೆಗಳು ಸಹಾಯ ಮಾಡುತ್ತಿವೆ
ಟ್ರಂಪ್ ಅವರಿಂದ ಹಾರ್ಮುಜ್ ಜಲಸಂಧಿಯ ಮೇಲಿನ ಶೇಕಡಾ ೨೦ ರಷ್ಟು ಸುಂಕ ಹಿಂಪಡೆ : Donald Trump
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು