ಭಾಗ್ಯನಗರ (ತೆಲಂಗಾಣ) ಇಲ್ಲಿಯ ಹಿಂದುತ್ವನಿಷ್ಠರಿಂದ ಪೊಲೀಸರಿಗೆ ದೂರು !
(ಮೌಲಾನಾ ಎಂದರೆ ಇಸ್ಲಾಂನ ಅಭ್ಯಾಸಕ)

ನೆಲ್ಲೂರು (ಆಂಧ್ರಪ್ರದೇಶ) – ಇಲ್ಲಿ ಜುಲೈ ೨ ರಂದು ಮುಸಲ್ಮಾನರು ಏಕರೂಪ ನಾಗರೀಕ ಸಂಹಿತೆಯ ವಿರುದ್ಧ ಮೆರವಣಿಗೆ ನಡೆಸಿದರು. ಈ ಸಂದರ್ಭದಲ್ಲಿ ಒಬ್ಬ ಮೌಲ್ವಿಯು ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ ಶಾಹ ಇವರನ್ನು ಕೊಲ್ಲುವಂತೆ ಕರೆ ನೀಡಿದನು. ಹಾಗೆಯೇ ಕಾನೂನಿನ ವಿರುದ್ಧವಾಗಿ ರಸ್ತೆಗಿಳಿಯುವಂತೆಯೂ ಕರೆ ನೀಡಿದನು. ಈ ಪ್ರಕರಣದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿರುವ ಮೌಲಾನ ವಿರುದ್ಧ ಕಾನೂನಿನ ಕ್ರಮ ಕೈಗೊಳ್ಳುವಂತೆ ಜುಲೈ೭ ರಂದು ಭಾಗ್ಯ ನಗರದಲ್ಲಿ ಹಿಂದುತ್ವನಿಷ್ಠ ಸಂಘಟನೆಗಳಿಂದ ದೂರು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಏಕತಾ ಮಂಚ್, ಭಜರಂಗ ಸೇನೆ, ಭಾವಸಾರ ಕ್ಷತ್ರಿಯ ಸಮಾಜ ಮತ್ತು ಹಿಂದೂ ಜನಜಾಗೃತಿ ಸಮಿತಿಯ ಕಾರ್ಯಕರ್ತರು ಉಪಸ್ಥಿತರಿದ್ದರು.
ಸಂಪಾದಕೀಯ ನಿಲುವುಇಂತಹ ಬೇಡಿಕೆ ಏಕೆ ಮಾಡಬೇಕಾಗುತ್ತದೆ ? ಪೊಲೀಸರಿಗೆ ಇದು ತಿಳಿಯುವುದಿಲ್ಲವೇ ? |
ಗಂಗಾ ನದಿಯಲ್ಲಿ ಬಿರಿಯಾನಿ ತಿನ್ನುವುದು ಅಪರಾಧವಲ್ಲ ! – ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ ಭುಯಾನ್
ಸಂಭಲ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಮರ 2 ಸಮುದಾಯಗಳ ನಡುವಿನ ಗಲಾಟೆಯಿಂದ ಕೊಲೆ ಬೆದರಿಕೆ
ಕಳೆದ 12 ವರ್ಷಗಳಲ್ಲಿ 116 ಪ್ರಶ್ನೆಪತ್ರಿಕೆ ಸೋರಿಕೆ : ಏಳೂವರೆ ಕೋಟಿ ಯುವಕರಿಗೆ ತಟ್ಟಿದ ಬಿಸಿ
‘ಪ್ರಸ್ತುತ ತಳಮಟ್ಟದ ಯುವಕರಲ್ಲಿ ಜಾಗೃತಿ ಮೂಡಿಸುವುದೇ ನಮ್ಮ ಧೈಯ !’ (ಅಂತೆ)
ಸನಾತನ ಸಂಸ್ಥೆಯ ಶ್ರೀಸತ್ ಶಕ್ತಿ (ಸೌ.) ಬಿಂದಾ ನೀಲೇಶ್ ಸಿಂಗಬಾಳ ಮತ್ತು ಶ್ರೀಚಿತ್ ಶಕ್ತಿ (ಸೌ.) ಅಂಜಲಿ ಮುಕುಲ್ ಗಾಡಗೀಳ ಅವರ ಛತ್ತೀಸಗಢ ರಾಜ್ಯದ ದೈವೀ ಪ್ರವಾಸ!
‘ಝುಕತಿ ಹೆ ದುನಿಯಾ, ಝುಕಾನೆ ವಾಲಾ ಚಾಹಿಯೆ’ (‘ಪ್ರಪಂಚ ಬಗ್ಗುತ್ತದೆ, ಬಗ್ಗಿಸುವವನು ಬೇಕು ಅಷ್ಟೇ!’) – ಅಭಿಜಿತ್ ದೀಪಕೆ