
ಬಂಗಾಲ – ತೃಣಮೂಲ ಕಾಂಗ್ರೆಸ್ ನಡೆಸಿದ ಭೀಕರ ಹಿಂಸಾಚಾರದ ಬಗ್ಗೆ ಅಂಜನಿ ಪುತ್ರ ಸೇನೆಯ ಸಂಸ್ಥಾಪಕ ಹಾಗೂ ಸಚಿವ ಶ್ರೀ. ಸುರೇಂದ್ರ ಕುಮಾರ ವರ್ಮಾ ಇವರು ರಾಜ್ಯದಲ್ಲಿ ಪ್ರಜಾಪ್ರಭುತ್ವವನ್ನು ಕಾಪಾಡಲು ರಾಜ್ಯ ಸರಕಾರವನ್ನು ವಿಸರ್ಜಿಸಿ ಕಲಂ 356 ಅಂದರೆ ರಾಜ್ಯಪಾಲ ಆಡಳಿತ ಜಾರಿಗೊಳಿಸಬೇಕೆಂದು ಆಗ್ರಹಿಸಿದ್ದಾರೆ. ಅವರು ‘ಸನಾತನ ಪ್ರಭಾತ’ಗೆ ಈ ಕುರಿತು ಮಾಹಿತಿ ನೀಡಿದರು.
FIR Against Kunal Kamra : ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಸ್ಯ ಕಲಾವಿದ ಕುಣಾಲ ಕಮ್ರಾ ವಿರುದ್ಧ ದೂರು ದಾಖಲು!
Fake Currency Racket : ಜಾಲದಿಂದ ನಕಲಿ ಭಾರತೀಯ ಕರೆನ್ಸಿ ನೋಟುಗಳ ಮುದ್ರಣ ಪತ್ತೆ!
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath