
ಬೆಂಗಳೂರು – ದಿನಾಂಕ 01.07.2023 ರಂದು KDMA , MLAC & Dr.NBJ ಸಂಯುಕ್ತ ಆಶ್ರಯದಲ್ಲಿ ಬೆಂಗಳೂರಿನ ಮಹಾರಾಣಿ ಲಕ್ಷ್ಮಿ ಅಮ್ಮಣ್ಣಿ ಮಹಿಳಾ ಕಾಲೇಜಿನಲ್ಲಿ ಪತ್ರಿಕಾ ದಿನಾಚರಣೆ ಹಾಗೂ ವೈದ್ಯ ದಿನಾಚರಣೆಯನ್ನು ಮತ್ತು ಕರ್ನಾಟಕ ಡಿಜಿಟಲ್ ಮೀಡಿಯಾ ಅಸೋಸಿಯೇಷನ್ ಉದ್ಘಾಟನೆಯನ್ನು ರಾಜ್ಯಸಭಾ ಸದಸ್ಯರಾದ ಶ್ರೀ ಜೆ.ಸಿ. ಚಂದ್ರಶೇಖರ್ ನೆರವೇರಿಸಿದರು. ಅಬಲಾಶ್ರಮದ ಅಧ್ಯಕ್ಷೆ ಮತ್ತು ಕಿದ್ವಾಯಿ ಆಸ್ಪತ್ರೆಯ ಮಾಜಿ ನಿರ್ದೇಶಕಿರಾದ ಪ್ರಸಿದ್ಧ ಆಂಕೋಲಜಿ ತಜ್ಞೆ ವೈದ್ಯರಾದ ಡಾಕ್ಟರ್ ವಿಜಯಲಕ್ಷ್ಮಿ ದೇಶಮನೆ, ವಿಜಯ ಕರ್ನಾಟಕದ ಪ್ರಸಾದ್ ನಾಯ್ಡು , ಟಿವಿ9 ನ ಡಾ. ಭಾಸ್ಕರ್ ಹೆಗಡೆ ಇತರ ಗಣ್ಯರು ಪಾಲ್ಗೊಂಡಿದ್ದರು ಈ ಸಂದರ್ಭದಲ್ಲಿ ರಾಷ್ಟ್ರೀಯ ಸಸ್ಯಹಾರಿ ದೇಹಧಾರ್ಢ್ಯ ಪಟು ಹಾಗೂ ಪ್ರಖರ ಹಿಂದುತ್ವನಿಷ್ಠ ಬಿ.ಕೆ. ಪ್ರಕಾಶ ಭಾರಧ್ವಾಜ ಇವರ ಸತ್ಕಾರ ಮಾಡಲಾಯಿತು.
ಉತ್ತರ ಪ್ರದೇಶದಲ್ಲಿ ಬಿರುಗಾಳಿ ಸಹಿತ ಮಳೆ: 5 ಜನರ ಸಾವು
ನಮಗೆ ಸ್ವತಂತ್ರ ವಿದೇಶಾಂಗ ನೀತಿಯಿಲ್ಲ; ಆದರೆ ಸಂವಾದದ ಬಾಗಿಲುಗಳನ್ನು ತೆರೆದಿಡಬೇಕು!
ಕಳೆದ 12 ವರ್ಷಗಳಲ್ಲಿ ಆರೋಗ್ಯ ಸೇವೆಗಳು ಜನರಿಗೆ ಕೈಗೆಟುಕುವಂತೆ ಮತ್ತು ಸುಲಭವಾಗಿ ಲಭ್ಯವಾಗುವಂತೆ ಮಾಡಲು ಮಹತ್ವದ ಕೆಲಸ!
ಆಷಾಢಿ ವಾರಿಯ (ಯಾತ್ರೆಯ) ಮುನ್ನವೇ ಇಂದ್ರಾಯಣಿ ನದಿ ತೀರದಲ್ಲಿ ಸತ್ತ ಮೀನುಗಳ ರಾಶಿ
ಉತ್ತರ ಪ್ರದೇಶದ ಫಿರೋಜಾಬಾದ್ನಲ್ಲಿ ಉತ್ಖನನದ ವೇಳೆ ೨ ಸಾವಿರ ವರ್ಷಗಳಷ್ಟು ಹಳೆಯದಾದ ನಾಣ್ಯಗಳು ದೇವಸ್ಥಾನದಿಂದ ನಾಪತ್ತೆ!
‘ಲವ್ ಜಿಹಾದ್’ ಪ್ರಕರಣ ಮುಚ್ಚಿಹಾಕಲು ಯತ್ನಿಸಿದ ಪೊಲೀಸ್ ಇನ್ಸ್ಪೆಕ್ಟರ್ ಅಮಾನತು!