|

ಶಾಹಜಹಾಪುರ (ಉತ್ತರಪ್ರದೇಶ) – ಇಲ್ಲಿಯ ಮೊಹಲ್ಲ ಕಚ್ಚಾ ಕಟರಾ ತಿಠಾ ಇಲ್ಲಿಯ ಹನುಮಾನ ದೇವಸ್ಥಾನದ ಬಳಿ ಒಂದು ಗೋಣಿ ಚೀಲದಲ್ಲಿ ಗೋಮಾಂಸಾ ದೊರೆತಿದೆ. ಹಿಂದುತ್ವನಿಷ್ಠ ಸಂಘಟನೆಗಳಿಗೆ ಇದರ ಮಾಹಿತಿ ದೊರೆತ ನಂತರ ಅವರು ಅಲ್ಲಿ ರಸ್ತೆ ತಡೆ ಪ್ರತಿಭಟನೆ ನಡೆಸಿದರು ಹಾಗೂ ಈ ಪ್ರಕರಣದಲ್ಲಿ ದೂರು ದಾಖಲಿಸಿ ಆರೋಪಿಗಳನ್ನು ತಕ್ಷಣ ಬಂಧಿಸಲು ಒತ್ತಾಯಿಸಲಾಗಿದೆ. ವಿಶೇಷವೆಂದರೆ ಈ ತೀಠಾದ ಸ್ಥಳದಲ್ಲಿ ಯಾವಾಗಲೂ ಪೊಲೀಸ್ ಬಂದೋಬಸ್ ಇರುತ್ತದೆ. ಆದರೂ ಕೂಡ ದುಷ್ಕರ್ಮಿಗಳು ಗೋಮಾಂಸ ಎಸೆದಿರುವುdu ಆಶ್ಚರ್ಯ ವ್ಯಕ್ತಪಡಿಸಲಾಗುತ್ತಿದೆ. ಹಿಂದುತ್ವನಿಷ್ಠ ಸಂಘಟನೆಯ ಪದಾಧಿಕಾರಿ ರಾಜೇಶ್ ಅವಸ್ಥಿ ಇವರು, ಇಂತಹ ಘಟನೆಗಳು ಸಹಿಸಲಾಗದು ಪೊಲೀಸರು ಈ ಪ್ರಕರಣದಲ್ಲಿ ಬೇಜವಬ್ದಾರಿತನ ತೋರಿದ್ದಾರೆ ಎಂದು ಹೇಳಿದರು.
Uttar Pradesh: Sack full of meat found near temple in Shahjahanpur area, police launches probehttps://t.co/5lvq43N5Tr
— OpIndia.com (@OpIndia_com) July 8, 2023
ಸಂಪಾದಕೀಯ ನಿಲುವುಉತ್ತರ ಪ್ರದೇಶದಲ್ಲಿ ಭಾಜಪದ ಸರಕಾರ ಇರುವಾಗ ಈ ರೀತಿಯ ಘಟನೆ ನಡೆಯಬಾರದೆಂದು ಹಿಂದುಗಳಿಗೆ ಅನಿಸುತ್ತದೆ ! |
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗಾಗಿ ತ್ವರಿತ ಗತಿ ನ್ಯಾಯಾಲಯಗಳ ಸ್ಥಾಪನೆ ! : Establishment of Fast Track Courts
ಪುರಾತತ್ವ ಇಲಾಖೆಯ ಅಧಿಕಾರಿಗಳ ವಿರುದ್ಧ ಕೇಸ್ ದಾಖಲಿಸಲು ಒತ್ತಾಯ : Case Against Archaeology Dept
ಇಬ್ಬರು ಜಿಹಾದಿ ಭಯೋತ್ಪಾದಕರ ಮನೆಗಳ ಮೇಲೆ ಬುಲ್ಡೋಜರ್ ಕಾರ್ಯಾಚರಣೆ : Bulldozer Operation
೯ ಸಂತರ ಧಾರ್ಮಿಕ ಸಮಿತಿ ಸ್ಥಾಪನೆ ಪ.ಪೂ. ಸ್ವಾಮಿ ಗೋವಿಂದದೇವ ಗಿರಿ ಅವರಿಗೆ ಅಧ್ಯಕ್ಷತೆ : Swami Govindadev Giri
ರಾಮಮಂದಿರ ದೇಣಿಗೆ ಕಳ್ಳತನ; ನೈತಿಕ ಅಧಃಪತನದ ಪರಾಕಾಷ್ಠೆ: ಹೈಕೋರ್ಟ್ : Allahabad HC on Ram Mandir
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.