
ಮೈಸೂರು – ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳವು ಹಿಂದುತ್ವನಿಷ್ಠ ಸಂಘಟನೆಯ ಯುವಾ ಬ್ರಿಗೇಡನ ಕಾರ್ಯಕರ್ತ ವೇಣುಗೋಪಾಲ ನಾಯಕ(ವಯಸ್ಸು 32 ವರ್ಷಗಳು) ನ ಹತ್ಯೆಯಲ್ಲಿ ಅಂತ್ಯಗೊಂಡಿತು. ಮೈಸೂರಿನ ಟಿ. ನರಸೀಪುರದಲ್ಲಿ ಈ ಘಟನೆ ನಡೆಯಿತು. ಈ ಪ್ರಕರಣದಲ್ಲಿ ಮಣಿಕಂಠ ಮತ್ತು ಸಂದೇಶ ಇವರನ್ನು ಬಂಧಿಸಲಾಗಿದ್ದು, ಇತರೆ 4 ಜನರು ಇದುವರೆಗೂ ತಲೆ ಮರೆಸಿಕೊಂಡಿದ್ದಾರೆ. ಇಲ್ಲಿ ಹನುಮಾನ ಜಯಂತಿಯ ನಿಮಿತ್ತದಿಂದ ಮೆರವಣಿಗೆ ನಡೆಸಲಾಯಿತು. ಆಗ ಈ ವಾದ ನಡೆಯಿತು.
ಯುವ ಬ್ರಿಗೇಡ್ ಕಾರ್ಯಕರ್ತ ಶ್ರೀ ವೇಣುಗೋಪಾಲ್ ರವರ ಕೊಲೆ ಈ ರಾಜ್ಯದಲ್ಲಿ ನಡೆಯುತ್ತಿರುವ ಅರಾಜಕತೆಯ ಸಾಕ್ಷಿಯಾಗಿದೆ.
ಆರೋಪಿಗಳನ್ನು ರಕ್ಷಿಸುವ ಕೆಲಸ ಪೊಲೀಸ್ ಇಲಾಖೆ ಮಾಡಬಾರದು, ಹನುಮ ಜಯಂತಿ ಹಾಗೂ ಹಿಂದೂ ಸಂಘಟನೆಗಳ ಚಟುವಟಿಕೆಯಲ್ಲಿ ಸಕ್ರಿಯನಾಗಿದ್ದ ವೇಣುಗೋಪಾಲರನ್ನು ಕೊಲೆ ಮಾಡಿಸುವ ಸಂಚು ಯಾರದು ಎಂಬ ತನಿಖೆಯಾಗಬೇಕಿದೆ.
ಕಾನೂನು… pic.twitter.com/aquVaCi0xM
— Basanagouda R Patil (Yatnal) (@BasanagoudaBJP) July 10, 2023
ಉತ್ತರ ಪ್ರದೇಶದಲ್ಲಿ ಬಿರುಗಾಳಿ ಸಹಿತ ಮಳೆ: 5 ಜನರ ಸಾವು
ನಮಗೆ ಸ್ವತಂತ್ರ ವಿದೇಶಾಂಗ ನೀತಿಯಿಲ್ಲ; ಆದರೆ ಸಂವಾದದ ಬಾಗಿಲುಗಳನ್ನು ತೆರೆದಿಡಬೇಕು!
ಕಳೆದ 12 ವರ್ಷಗಳಲ್ಲಿ ಆರೋಗ್ಯ ಸೇವೆಗಳು ಜನರಿಗೆ ಕೈಗೆಟುಕುವಂತೆ ಮತ್ತು ಸುಲಭವಾಗಿ ಲಭ್ಯವಾಗುವಂತೆ ಮಾಡಲು ಮಹತ್ವದ ಕೆಲಸ!
ಲಂಡನ್ನಲ್ಲಿ ಭಾರತೀಯ ಮೂಲದ ಯುವಕನ ಹತ್ಯೆ
ಆಷಾಢಿ ವಾರಿಯ (ಯಾತ್ರೆಯ) ಮುನ್ನವೇ ಇಂದ್ರಾಯಣಿ ನದಿ ತೀರದಲ್ಲಿ ಸತ್ತ ಮೀನುಗಳ ರಾಶಿ
ಉತ್ತರ ಪ್ರದೇಶದ ಫಿರೋಜಾಬಾದ್ನಲ್ಲಿ ಉತ್ಖನನದ ವೇಳೆ ೨ ಸಾವಿರ ವರ್ಷಗಳಷ್ಟು ಹಳೆಯದಾದ ನಾಣ್ಯಗಳು ದೇವಸ್ಥಾನದಿಂದ ನಾಪತ್ತೆ!