ಮಥುರಾ (ಉತ್ತರ ಪ್ರದೇಶ) – ಶ್ರೀಕೃಷ್ಣ ಜನ್ಮಭೂಮಿಯ ಎಲ್ಲಾ ಪ್ರಕರಣಗಳ ವಿಚಾರಣೆಯನ್ನು ಅಲಹಾಬಾದ್ ಉಚ್ಚನ್ಯಾಯಾಲಯದಲ್ಲಿ ನಡೆಸಬೇಕು ಎಂಬ ನಿರ್ಧಾರದ ವಿರುದ್ಧ ಮುಸಲ್ಮಾನ ಪಕ್ಷವು ಸರ್ವೋಚ್ಚ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದೆ. ಈ ನಿರ್ಧಾರವನ್ನು ರದ್ದುಗೊಳಿಸಿ ಎಲ್ಲಾ ಪ್ರಕರಣಗಳ ವಿಚಾರಣೆಯನ್ನು ಮಥುರಾ ನ್ಯಾಯಾಲಯದಲ್ಲಿ ನಡೆಸಬೇಕು ಎಂದು ಒತ್ತಾಯಿಸಲಾಗಿದೆ.