
ಬೆಂಗಳೂರು – ರಾಜ್ಯ ಸರಕಾರವು ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ನೀಡಲಾಗಿದ್ದ 35 ಎಕರೆ 33 ಗುಂಟೆ ಗೋಮಾಳ ಭೂಮಿಯನ್ನು ಹಸ್ತಾಂತರಿಸುವ ಆದೇಶವನ್ನು ತಡೆಹಿಡಿದಿದೆ. ಹಿಂದಿನ ಭಾಜಪ ಸರಕಾರವು ಸಂಘದ `ಜನಸೇವಾ ಟ್ರಸ್ಟ’ ಗೆ ಗೋಮಾಳ ಭೂಮಿಯನ್ನು ನೀಡುವ ಆದೇಶವನ್ನು ಜಾರಿಮಾಡಿತ್ತು; ಆದರೆ ಈಗಿನ ರಾಜ್ಯ ಸರಕಾರವು ಇಷ್ಟು ಭೂಮಿಯನ್ನು ಮಂಜೂರು ಮಾಡಲು ನಿರಾಕರಿಸಿದೆ. ಈ ಮಾಹಿತಿಯನ್ನು ಸಚಿವ ಕೃಷ್ಣ ಬೈರೆಗೌಡಾ ಇವರು ನೀಡಿದ್ದಾರೆ.
ಉತ್ತರ ಪ್ರದೇಶದಲ್ಲಿ ಬಿರುಗಾಳಿ ಸಹಿತ ಮಳೆ: 5 ಜನರ ಸಾವು
ನಮಗೆ ಸ್ವತಂತ್ರ ವಿದೇಶಾಂಗ ನೀತಿಯಿಲ್ಲ; ಆದರೆ ಸಂವಾದದ ಬಾಗಿಲುಗಳನ್ನು ತೆರೆದಿಡಬೇಕು!
ಕಳೆದ 12 ವರ್ಷಗಳಲ್ಲಿ ಆರೋಗ್ಯ ಸೇವೆಗಳು ಜನರಿಗೆ ಕೈಗೆಟುಕುವಂತೆ ಮತ್ತು ಸುಲಭವಾಗಿ ಲಭ್ಯವಾಗುವಂತೆ ಮಾಡಲು ಮಹತ್ವದ ಕೆಲಸ!
ಆಷಾಢಿ ವಾರಿಯ (ಯಾತ್ರೆಯ) ಮುನ್ನವೇ ಇಂದ್ರಾಯಣಿ ನದಿ ತೀರದಲ್ಲಿ ಸತ್ತ ಮೀನುಗಳ ರಾಶಿ
ಉತ್ತರ ಪ್ರದೇಶದ ಫಿರೋಜಾಬಾದ್ನಲ್ಲಿ ಉತ್ಖನನದ ವೇಳೆ ೨ ಸಾವಿರ ವರ್ಷಗಳಷ್ಟು ಹಳೆಯದಾದ ನಾಣ್ಯಗಳು ದೇವಸ್ಥಾನದಿಂದ ನಾಪತ್ತೆ!
‘ಲವ್ ಜಿಹಾದ್’ ಪ್ರಕರಣ ಮುಚ್ಚಿಹಾಕಲು ಯತ್ನಿಸಿದ ಪೊಲೀಸ್ ಇನ್ಸ್ಪೆಕ್ಟರ್ ಅಮಾನತು!