
ಇಂಫಾಳ (ಮಣಿಪುರ) – ಮಣಿಪುರದಲ್ಲಿ 2 ತಿಂಗಳಿಗೂ ಹೆಚ್ಚು ಸಮಯದಿಂದ ಹಿಂಸಾಚಾರ ನಡೆಯುತ್ತಿದೆ. ಇದೀಗ ಸವೊಮಬುಂಗ ಪ್ರದೇಶದಲ್ಲಿ ಹಿಂಸಾಚಾರಿಗಳು 50 ವರ್ಷದ ಮಹಿಳೆಯೊಬ್ಬಳ ಮುಖಕ್ಕೆ ಗುಂಡು ಹಾರಿಸಿದ್ದಾರೆ. ಇದರಿಂದ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ ನಂತರ ಅವಳು ಸಾವನ್ನಪ್ಪಿದ್ದಾಳೆ. ಪೊಲೀಸರು ಗುಂಡು ಹಾರಿಸಿದವರ ಹುಡುಕಾಟ ನಡೆಸುತ್ತಿದ್ದಾರೆ.
A woman in her 50s was allegedly shot dead by armed miscreants and her face disfigured in Sawombung area of #Manipur’s #Imphal East district on July 15 evening#manipurcrisis #manipurviolencehttps://t.co/1JtCD2uvsT
— India Today NE (@IndiaTodayNE) July 16, 2023
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!