
ಮಂಗಳೂರು – ಕೇರಳದ ಮಾಜಿ ಮುಖ್ಯಮಂತ್ರಿ ಒಮನ್ ಚಾಂಡಿ ನಿಧನರಾದರು. ಅವರು ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ಅವರ ಮಗ ತಿಳಿಸಿದ್ದಾರೆ. ಕೇರಳದ ಕಾಂಗ್ರೆಸ್ ಅಧ್ಯಕ್ಷ ಕೆ. ಸುಧಾಕರನ್ ಇವರು ಟ್ವೀಟ್ ಮಾಡುವ ಮೂಲಕ ತಮ್ಮ ದುಃಖವನ್ನು ವ್ಯಕ್ತಪಡಿಸಿದರು. ಕೇರಳದ ಮುಖ್ಯಮಂತ್ರಿ ಪಿನರಾಯಿ ವಿಜಯನ್ ಇವರು ದುಃಖವನ್ನು ವ್ಯಕ್ತಪಡಿಸುತ್ತಾ, ಒಮನ್ ಚಾಂಡಿ ಇವರು ಸಕ್ಷಮ ಆಡಳಿತಗಾರ ಹಾಗೂ ಜನರೊಂದಿಗೆ ತುಂಬ ಹತ್ತಿರದಿಂದ ಜೋಡಿಸ್ಪಟ್ಟಿದ್ದರು, ನಾವು ಒಟ್ಟಿಗೆ ವಿಧಾನಸಭೆಗೆ ಆಯ್ಕೆಯಾಗಿದ್ದೆವು. ಇದೇ ಸಮಯದಲ್ಲಿ ನಾವು ವಿದ್ಯಾರ್ಥಿ ಜೀವನದಿಂದ ರಾಜಕೀಯ ಕ್ಷೇತ್ರದಲ್ಲಿ ಬಂದಿದ್ದೆವು ಅವರು ಅಗಲಿರುವುದು ತುಂಬಾ ಕಷ್ಟವಾಗಿದೆ, ಎಂದಿದ್ದಾರೆ.
“Former Kerala CM and senior Congress leader Oommen Chandy passes away”, tweets Kerala Congress President K Sudhakaran pic.twitter.com/QAR7EfaUnI
— ANI (@ANI) July 18, 2023
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!