
ನವ ದೆಹಲಿ – ಮಣಿಪುರದಲ್ಲಿ ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ ಪ್ರಕರಣದಲ್ಲಿ ಸಂಸತ್ತಿನ ಉಭಯ ಸದನಗಳಲ್ಲಿ ಕೋಲಾಹಲ ಉಂಟಾಯಿತು. ಇದರಿಂದ ಸದನವನ್ನು ಕೆಲಕಾಲ ಸ್ಥಗಿತಗೊಳಿಸಲಾಯಿತು. ತೃಣಮೂಲ ಕಾಂಗ್ರೆಸ ನ ಸಂಸದ ಡೆರೇಕ ಓ ಬ್ರಾಯನರವರು ಮಣಿಪುರದ ಪ್ರಕರಣದ ಬಗ್ಗೆ ಚರ್ಚೆ ಮಾಡಲು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಸರಕಾರವು ಈ ಘಟನೆಯನ್ನು ನಾವು ಸಂಸತ್ತಿನಲ್ಲಿ ಚರ್ಚಿಸಲು ಸಿದ್ಧರಿದ್ದೇವೆ ಎಂದು ಹೇಳಿದೆ.
(ಸೌಜನ್ಯ – NDTV)
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
ಪ್ರಭು ಶ್ರೀರಾಮಚಂದ್ರರು ಒಂದು ಮದುವೆ ಮಾಡಿಕೊಂಡರೆ, ರಹೀಮನಿಂದಲೂ ಅದೇ ನಿರೀಕ್ಷೆ ಇರುತ್ತದೆ! : CM Dr. Mohan Yadav
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
ಚುಡಾಯಿಸುವುದನ್ನು ವಿರೋಧಿಸಿದ ಅಪ್ರಾಪ್ತ ಹಿಂದೂ ಹುಡುಗಿಯನ್ನು ನಾಲ್ಕನೇ ಮಹಡಿಯಿಂದ ಕೆಳಗೆ ತಳ್ಳಿದ ಶಹನವಾಜ: ಹುಡುಗಿಯ ಸಾವು : Gaziyabaad Shahnawaz Murders
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari