
ನವ ದೆಹಲಿ – ಇಲ್ಲಿನ ರೋಸ್ ಅವಿನ್ಯೂ ನ್ಯಾಯಾಲಯವು ಭಾರತೀಯ ಕುಸ್ತಿ ಫೆಡರೇಷನ್ ನ ಮಾಜಿ ಅಧ್ಯಕ್ಷ ಮತ್ತು ಭಾಜಪ ಸಂಸದ ಬ್ರಿಜಭೂಷಣ್ ಶರಣ ಸಿಂಗ್ ಮತ್ತು ಮಹಾ ಸಂಘದ ಸಹಾಯಕ ಸಚಿವ ವಿನೋದ ತೋಮರ ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
Women wrestlers case: Brij Bhushan Sharan Singh gets 2-day interim bail
Edited video is available in video section on https://t.co/lFLnN4oaDV pic.twitter.com/Deic9VVjIT— Press Trust of India (@PTI_News) July 18, 2023
ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬ್ರಿಜಭೂಷಣ ಶರಣ ಸಿಂಗ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಸಿಂಗ್ ನ್ಯಾಯಾಲಯದಿಂದ ಜಾಮೀನು ಕೋರಿದ್ದರು. ಸಿಂಗ್ ಅನುಮತಿ ಇಲ್ಲದೇ ವಿದೇಶಕ್ಕೆ ಹೋಗುವುದನ್ನು ನ್ಯಾಯಾಲಯವು ನಿಷೇಧಿಸಿದೆ. ಸಿಂಗ್ ಗೆ ಎರಡು ದಿನಗಳ ಹಿಂದೆ ನ್ಯಾಯಾಲಯವು ಮಧ್ಯಂತರ ಜಾಮೀನು ನೀಡಿತ್ತು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!