
ರಾಂಚಿ (ಜಾರ್ಖಂಡ) – ಜಾರ್ಖಂಡನ ಲಾತೇಹರ ಜಿಲ್ಲೆಯಲ್ಲಿ ಮಾವೋವಾದಿಗಳು ಅರಣ್ಯ ಇಲಾಖೆಯ ಓರ್ವ ಸಿಬ್ಬಂದಿಯ ಮನೆಯ ಮೇಲೆ ದಾಳಿ ನಡೆಸಿ ಆತನನ್ನು ಬರ್ಬರವಾಗಿ ಕೊಲೆ ಮಾಡಿದ್ದಾರೆ. ಸಿಬ್ಬಂದಿಯು ಪೊಲೀಸರ ಗುಪ್ತಚರವೆಂದು ಮಾವೋವಾದಿಗಳಿಗೆ ಅನುಮಾನವಿತ್ತು. ಈ ವೇಳೆ ಮಾವೋವಾದಿಗಳು ೪ ಜನರನ್ನು ಥಳಿಸಿದ್ದಾರೆ. ಮೃತ ಸಿಬ್ಬಂದಿಯ ಹೆಸರು ದೇವ ಕುಮಾರ ಪ್ರಜಾಪತಿ ಎಂದು ಹೇಳಲಾಗಿದೆ.
Jharkhand: माओवादियों ने वनकर्मी को पीट-पीटकर मार डाला, घर की दीवार पर लिखी चेतावनी#Jharkhand #Maoists #ForestTrackerhttps://t.co/LaIa0CyDdC
— Amar Ujala (@AmarUjalaNews) July 20, 2023
ಸಂಪಾದಕೀಯ ನಿಲುವುಭಾರತದಲ್ಲಿನ ಮಾವೋವಾದಿ ನಕ್ಸಲರ ಅಂತ್ಯ ಯಾವಾಗ ? |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!