ಸಮೂಹದಿಂದ ಓರ್ವ ಆರೋಪಿಯ ಮನೆಗೆ ಬೆಂಕಿ !

ಇಂಫಾಲ (ಮಣಿಪುರ)– ಮಣಿಪುರದಲ್ಲಿ 2 ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೆ ನಾಲ್ಕು ಜನರನ್ನು ಬಂಧಿಸಿದ್ದಾರೆ. ಮತ್ತೂಂದು ಕಡೆ ಸಮೂಹದಿಂದ ಓರ್ವ ಆರೋಪಿಯ ಮನೆಗೆ ಬೆಂಕಿ ಹಚ್ಚಲಾಯಿತು. ಮಹಿಳೆಯರ ಮೇಲಿನ ದೌರ್ಜನ್ಯವನ್ನು ಖಂಡಿಸಿ ಜುಲೈ 20 ರಂದು ಮಣಿಪುರದ ಚುರಾಚಂದಪುರದಲ್ಲಿ ಪ್ರತಿಭಟನೆ ಮಾಡಲಾಯಿತು. ಈ ಸಮಯದಲ್ಲಿ ಸಾವಿರಾರು ಜನರು ಕಪ್ಪು ಬಟ್ಟೆ ಧರಿಸಿ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿದರು.
#WATCH: House of main accused in Manipur viral video case set on fire in Imphal#Manipur #Imphal https://t.co/nZ2aqH4e8f
— Zee News English (@ZeeNewsEnglish) July 21, 2023
ಜರ್ಮನಿ: ‘ಎಲ್ಜಿಬಿಟಿಕ್ಯೂ’ ಸಮುದಾಯದ ಮೆರವಣಿಗೆಗೆ ವ್ಯಾನ್ ನಿಂದ ಡಿಕ್ಕಿ ಹೊಡೆದ ಜಿಹಾದಿ – ಓರ್ವ ವ್ಯಕ್ತಿ ಸಾವು, ೧೬ ಮಂದಿಗೆ ಗಾಯ
ಬಾಗಲಕೋಟೆ : ಮಾದಕ ವಸ್ತುಗಳ ಕಳ್ಳಸಾಗಣೆ ಮಾಡುತ್ತಿದ್ದ ಆಂಬ್ಯುಲೆನ್ಸ್ ಚಾಲಕ ಜಲೀಲ್ ಬಾಬಾ !
ಮಾಲ್ದಾ (ಬಂಗಾಳ): ಆದಿನಾಥ ದೇವಾಲಯವನ್ನು ಮರಳಿ ಪಡೆಯಲು ಹಿಂದೂ ಸಂಘಟನೆಗಳ ಯತ್ನ
ಲಕ್ಷ್ಮಣಪುರಿ (ಉತ್ತರ ಪ್ರದೇಶ) : ಮತಾಂತರ ಮಾಡುವ ಗ್ಯಾಂಗ್ನ 7 ಜನರ ಬಂಧನ !
ಅಪಹರಣ, ಬಲಾತ್ಕಾರ ಮತ್ತು ಮತಾಂತರಕ್ಕೆ ಯತ್ನಿಸಿದ ಪ್ರಕರಣದಲ್ಲಿ ಶಾಕಿರ ಹುಸೇನಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ
ಅಂದಿನ ಶಿಕ್ಷಣಾಧಿಕಾರಿಯಿಂದ ೨೫೯ ನಕಲಿ ಆದೇಶಗಳನ್ನು ಹೊರಡಿಸಿ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ