
ಪ್ರಸ್ತುತ ಫ್ರಾನ್ಸ್ನಲ್ಲಿ ನಡೆಯುತ್ತಿರುವ ಗಲಭೆ ಪೂರ್ವನಿಯೋಜಿತವಾಗಿದೆ. ಫ್ರಾನ್ಸ್ ಮತ್ತು ವಿವಿಧ ದೇಶದಲ್ಲಿನ ರಾಜಕೀಯ ನಾಯಕರು ಗಲಭೆ ಮತ್ತು ಹಿಂಸಾಚಾರ ನಡೆಸಲು ನಿರಾಶ್ರಿತರನ್ನು ಉಪಯೋಗಿಸಿಕೊಳ್ಳುತ್ತಿದ್ದಾರೆ; ಆದರೆ ಫ್ರಾನ್ಸ್ನಲ್ಲಿ ನಿರಾಶ್ರಿತ ಮುಸಲ್ಮಾನರಿಂದ ನಡೆಸಲಾಗುವ ಗಲಭೆಯ ಸಮರ್ಥನೆ ಮಾಡುವ ಅವಶ್ಯಕತೆ ಇಲ್ಲ. ಒಟ್ಟಾರೆ ಫಾನ್ಸ್ನ ಸ್ಥಿತಿ ನೋಡಿದರೆ ಭಾರತ ಬಹಳ ಎಚ್ಚರದಿಂದಿರಬೇಕು ಎಂದೆನಿಸುತ್ತದೆ.
ಭಯೋತ್ಪಾದನೆಯ ವಿರುದ್ಧ ಶೂನ್ಯ ಸಹಿಷ್ಣುತೆಯ ನೀತಿ ಅಗತ್ಯ!
ಸಿಲಿಗುರಿ ಕಾರಿಡಾರ್ ಈಗ ‘ಚಿಕನ್ ನೆಕ್’ ಆಗಿ ಉಳಿದಿಲ್ಲ, ಬದಲಿಗೆ ‘ಎಲಿಫೆಂಟ್ಸ್ ಟ್ರಂಕ್’ ಆಗಿದೆ!
ಅಮೆರಿಕದಿಂದ ಭಾರತದ ಮೇಲೆ ಶೇ. ೧೦ ರಷ್ಟು ಹೆಚ್ಚುವರಿ ಆಮದು ಸುಂಕ : Import Duty on India
ಗಡಿಯಾಚೆಗಿನ ಭಯೋತ್ಪಾದನೆಯಿಂದಾಗಿ ಸಹಕಾರದ ಆಧಾರವೇ ಮುಗಿದಿದೆ!
ಅಮೆರಿಕ: ಧರ್ಮದತ್ತ ಒಲವು ತೋರುತ್ತಿರುವ ಜೆನ್-ಜ಼ಿ ಹುಡುಗರು!
ಬ್ರಿಟನ್ ಸಚಿವ ಸಂಪುಟದಲ್ಲಿ ಭಾರತೀಯ ಮೂಲದ ಕನಿಷ್ಕ ನಾರಾಯಣ ಮತ್ತು ಲಿಜಾ ನಂದಿ ಅವರಿಗೆ ಸ್ಥಾನ