
‘ಸನಾತನ ಸಂಸ್ಥೆಯು ಇಲ್ಲಿಯವರೆಗೆ ಪ್ರಕಾಶಿಸಿದ ವಿವಿಧ ಗ್ರಂಥಗಳಲ್ಲಿರುವ ಹೆಚ್ಚಿನ ವಿಶ್ಲೇಷಣೆಯನ್ನು ಜ್ಞಾನಯೋಗಕ್ಕನುಸಾರ ಮಾಡಲಾಗಿದೆ. ಈಗ ಭಕ್ತಿಯೋಗಕ್ಕನುಸಾರ ಲೇಖನಗಳನ್ನು ಬರೆದರೆ ವಾಚಕರಿಗೆ ವಿಷಯ ಸುಲಭವಾಗಿ ಅರ್ಥವಾಗುತ್ತದೆ ಮತ್ತು ವಿವಿಧ ಸಮಸ್ಯೆಗಳಿಗೆ ಪರಿಹಾರವೂ ತಿಳಿಯುತ್ತದೆ ಎಂದು ಗಮನಕ್ಕೆ ಬಂದಿತು. ಇದಕ್ಕಾಗಿ ಈಗ ಮುಂದಿನ ಕೆಲವು ವರ್ಷಗಳ ಕಾಲ ನಾನು ಪ್ರಾಧಾನ್ಯತೆಯಿಂದ ಭಕ್ತಿಯೋಗಕ್ಕನುಸಾರ ಲೇಖನಗಳನ್ನು ಬರೆಯಲಿದ್ದೇನೆ.
– ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ (೧೩.೪.೨೦೨೩)
ಪಾಶ್ಚಾತ್ಯ ಸಂಸ್ಕೃತಿ ಸ್ವೀಕರಿಸಿ ವಿನಾಶದ ಹಾದಿಯಲ್ಲಿ ಸಾಗುತ್ತಿರುವ ಸಮಾಜ !
ಈಶ್ವರಪ್ರಾಪ್ತಿಯ ಪ್ರಯತ್ನದಲ್ಲಿ ಭಾರತೀಯರ ಅಲೌಕಿಕತೆ
ದೇಶದ ದೇವಾಲಯಗಳಿಗಾಗಿ ಪ್ರತ್ಯೇಕ ‘ಸನಾತನ ಸಂರಕ್ಷಣಾ ಮಂಡಳಿ’ ಅಥವಾ ಸಮಿತಿಯನ್ನು ಸ್ಥಾಪಿಸಬೇಕು! : Shankaracharya Sadanand Saraswati
ಸಾಧಕರಲ್ಲಿ ಆಂತರಿಕ ಬದಲಾವಣೆಯನ್ನು ತರುವ ಪೂ. ರಮಾನಂದ ಗೌಡ !
ಸಾಧಕರೇ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !