
ಸೀತಾಪುರ (ಉತ್ತರಪ್ರದೇಶ) – ರಾಮ ಅಕಬಾಲ ಹೆಸರಿನ ಹಿಂದೂ ಯುವಕನನ್ನು ಪೈರೂ, ಮಹೆಂದಿ ಮತ್ತು ಇಕ್ಬಾಲ ಈ 3 ಮತಾಂಧ ಮುಸಲ್ಮಾನರು ಚಾಕು ಇರಿದು ಹತ್ಯೆ ಮಾಡಿದರು. ತದನಂತರ ರಾಮನ ಶವದ ಮೇಲೆ ಆಸಿಡ್ ಸುರಿದು ಕಾಲುವೆಗೆ ಎಸೆದಿದ್ದಾರೆ. ಪೊಲೀಸರು ಈ ಮೂವರನ್ನು ಬಂಧಿಸಿದ್ದಾರೆ. ಈ ಹತ್ಯೆಯ ಹಿಂದಿನ ಕಾರಣ ತಿಳಿದು ಬಂದಿಲ್ಲ. ಮತ್ತೊಂದೆಡೆ ಈ ಹತ್ಯೆಯ ಪ್ರಕರಣದಲ್ಲಿ ಮಹಿಳೆಯರ ಗುಂಪೊಂದು ಆರೋಪಿಗಳ ಮನೆಯ ಮೇಲೆ ದಾಳಿ ನಡೆಸಿ ಮನೆಯನ್ನು ಧ್ವಂಸಗೊಳಿಸಿತು.
Uttar Pradesh: Dalit man Ram Akbal brutally murdered by Paru, Mehendi and Iqbal in Sitapur, body doused in acid and dumped into a canalhttps://t.co/JT0eJj1blJ
— OpIndia.com (@OpIndia_com) July 23, 2023
ಸಂಪಾದಕರ ನಿಲುವು* ಇಂತಹ ಮತಾಂಧರಿಗೆ ಗಲ್ಲು ಶಿಕ್ಷೆಯಾಗುವಂತೆ ಉತ್ತರಪ್ರದೇಶದ ಭಾಜಪ ಸರಕಾರ ಪ್ರಯತ್ನಿಸಬೇಕು ಎಂದು ಹಿಂದೂಗಳಿಗೆ ಅನಿಸುತ್ತದೆ ! |
ಜರ್ಮನಿ: ‘ಎಲ್ಜಿಬಿಟಿಕ್ಯೂ’ ಸಮುದಾಯದ ಮೆರವಣಿಗೆಗೆ ವ್ಯಾನ್ ನಿಂದ ಡಿಕ್ಕಿ ಹೊಡೆದ ಜಿಹಾದಿ – ಓರ್ವ ವ್ಯಕ್ತಿ ಸಾವು, ೧೬ ಮಂದಿಗೆ ಗಾಯ
ಬಾಗಲಕೋಟೆ : ಮಾದಕ ವಸ್ತುಗಳ ಕಳ್ಳಸಾಗಣೆ ಮಾಡುತ್ತಿದ್ದ ಆಂಬ್ಯುಲೆನ್ಸ್ ಚಾಲಕ ಜಲೀಲ್ ಬಾಬಾ !
ಮಾಲ್ದಾ (ಬಂಗಾಳ): ಆದಿನಾಥ ದೇವಾಲಯವನ್ನು ಮರಳಿ ಪಡೆಯಲು ಹಿಂದೂ ಸಂಘಟನೆಗಳ ಯತ್ನ
ಲಕ್ಷ್ಮಣಪುರಿ (ಉತ್ತರ ಪ್ರದೇಶ) : ಮತಾಂತರ ಮಾಡುವ ಗ್ಯಾಂಗ್ನ 7 ಜನರ ಬಂಧನ !
ಅಪಹರಣ, ಬಲಾತ್ಕಾರ ಮತ್ತು ಮತಾಂತರಕ್ಕೆ ಯತ್ನಿಸಿದ ಪ್ರಕರಣದಲ್ಲಿ ಶಾಕಿರ ಹುಸೇನಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ
ಅಂದಿನ ಶಿಕ್ಷಣಾಧಿಕಾರಿಯಿಂದ ೨೫೯ ನಕಲಿ ಆದೇಶಗಳನ್ನು ಹೊರಡಿಸಿ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ