ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರ ತೇಜಸ್ವಿ ವಿಚಾರ

ರಾಜಕೀಯ ಪಕ್ಷಗಳ ನಾಯಕರು ಮತ್ತು ಕಾರ್ಯಕರ್ತರು ಯಾರಾದರೂ ಹಣ ಅಥವಾ ಹುದ್ದೆ ನೀಡಿದರೆ ಬೇರೆ ಪಕ್ಷಗಳಿಗೆ ಹೋಗುತ್ತಾರೆ. ತದ್ವಿರುದ್ಧ ಭಕ್ತನು ದೇವರ ಪಕ್ಷವನ್ನು ಬಿಟ್ಟು, ದೇವರ ಚರಣಗಳಲ್ಲಿ ದೊರೆತ ಸ್ಥಾನವನ್ನು ಬಿಟ್ಟು ಬೇರೆಲ್ಲಿಯೂಹೋಗುವುದಿಲ್ಲ.
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ಸಾಧನೆಯ ಅತ್ಯಾವಶ್ಯಕತೆ !
ಸಾತ್ವಿಕತೆ ಮತ್ತು ಸಂಘಟನೆಯೇ ರಾಷ್ಟ್ರದ ಉತ್ಕರ್ಷದ ಮೂಲಮಂತ್ರ ! – ಜಗದ್ಗುರು ಶ್ರೀ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜಿ
ಪ.ಪೂ. ಡಾ. ಆಠವಲೆ ಅವರು ಅವತಾರಿ ಪುರುಷರು ! – ಜಗದ್ಗುರು ಶ್ರೀ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜೀ
ಒಬ್ಬ ನಿಜವಾದ ಹಿಂದೂ ಎಲ್ಲರಿಗೂ ಸಮಾನವಾಗಿ ನಡೆಸಿಕೊಳ್ಳುತ್ತಾನೆ ! : Annamalai