
ವೈಶಾಲಿ (ಬಿಹಾರ) – ‘ಇನ್ಸ್ಟಾಗ್ರಾಮ್’ ಮೂಲಕ ಪ್ರಭು ಶ್ರೀರಾಮಚಂದ್ರ ಮತ್ತು ಮಹಾರಾಣಾ ಪ್ರತಾಪ್ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ಮೊಹಮ್ಮದ್ ಶಾಕಿಬ್ ಅಹ್ಮದ್ ನನ್ನು ವೈಶಾಲಿ ಜಿಲ್ಲೆಯ ಹಾಜಿಪುರದಲ್ಲಿ ಬಂಧಿಸಲಾಗಿದೆ. ಈತನ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಜರಂಗದಳ ಹಾಗೂ ಇತರೆ ಹಿಂದೂಪರ ಸಂಘಟನೆಗಳು ಪೋಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದವು. ಕೊನೆಗೆ ಜುಲೈ ೨೫ ರಂದು ಆತನ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಲಾಗಿತ್ತು. ೨೩ ವರ್ಷದ ಮೊಹಮ್ಮದ್ ಒಂದು ವಾರದ ಹಿಂದೆ ಈ ಬರಹವನ್ನು ಪ್ರಸಾರ ಮಾಡಿದ್ದಾನೆ ಎಂದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ.
Bihar: One Md Shaqib Ahmed arrested for derogatory, obscene depiction of Lord Rama, insulting Hindus on Instagramhttps://t.co/HCPLKIQ7WD
— OpIndia.com (@OpIndia_com) July 26, 2023
ಸಂಪಾದಕೀಯ ನಿಲುವುಬೇರೆ ಪಂಥಗಳ ಶ್ರದ್ಧಾ ಸ್ಥಳಗಳಿಗೆ ಈ ರೀತಿಯ ಅವಹೇಳನ ಮಾಡಿದ್ದರೆ, ಪೋಲೀಸರು ತಾವಾಗಿಯೇ ತಕ್ಷಣ ಕ್ರಮ ತೆಗೆದುಕೊಳ್ಳುತ್ತಿದ್ದರು ! ಬಹುಸಂಖ್ಯಾತ ಹಿಂದೂಗಳು ಪೊಲೀಸ್ ಮತ್ತು ಸರಕಾರಿ ವ್ಯವಸ್ಥೆಯ ನಡುವೆ ಇಂತಹ ಭಯವನ್ನು ಯಾವಾಗ ಸೃಷ್ಠಿಸುತ್ತಾರೆ ? |
ಜರ್ಮನಿ: ‘ಎಲ್ಜಿಬಿಟಿಕ್ಯೂ’ ಸಮುದಾಯದ ಮೆರವಣಿಗೆಗೆ ವ್ಯಾನ್ ನಿಂದ ಡಿಕ್ಕಿ ಹೊಡೆದ ಜಿಹಾದಿ – ಓರ್ವ ವ್ಯಕ್ತಿ ಸಾವು, ೧೬ ಮಂದಿಗೆ ಗಾಯ
ಬಾಗಲಕೋಟೆ : ಮಾದಕ ವಸ್ತುಗಳ ಕಳ್ಳಸಾಗಣೆ ಮಾಡುತ್ತಿದ್ದ ಆಂಬ್ಯುಲೆನ್ಸ್ ಚಾಲಕ ಜಲೀಲ್ ಬಾಬಾ !
ಮಾಲ್ದಾ (ಬಂಗಾಳ): ಆದಿನಾಥ ದೇವಾಲಯವನ್ನು ಮರಳಿ ಪಡೆಯಲು ಹಿಂದೂ ಸಂಘಟನೆಗಳ ಯತ್ನ
ಲಕ್ಷ್ಮಣಪುರಿ (ಉತ್ತರ ಪ್ರದೇಶ) : ಮತಾಂತರ ಮಾಡುವ ಗ್ಯಾಂಗ್ನ 7 ಜನರ ಬಂಧನ !
ಅಪಹರಣ, ಬಲಾತ್ಕಾರ ಮತ್ತು ಮತಾಂತರಕ್ಕೆ ಯತ್ನಿಸಿದ ಪ್ರಕರಣದಲ್ಲಿ ಶಾಕಿರ ಹುಸೇನಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ
ಅಂದಿನ ಶಿಕ್ಷಣಾಧಿಕಾರಿಯಿಂದ ೨೫೯ ನಕಲಿ ಆದೇಶಗಳನ್ನು ಹೊರಡಿಸಿ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ