
‘ಶ್ರೀರಾಮನು ಸ್ವತಃ ಈಶ್ವರನ ಅವತಾರವಾಗಿದ್ದನು. ಪಾಂಡವರ ಸಮಯದಲ್ಲಿ ಪೂರ್ಣಾವತಾರಿ ಶ್ರೀಕೃಷ್ಣನು ಇದ್ದನು. ಛತ್ರಪತಿ ಶಿವಾಜಿ ಮಹಾರಾಜರ ಕಾಲದಲ್ಲಿ ಸಮರ್ಥ ರಾಮದಾಸ ಸ್ವಾಮಿಗಳಿದ್ದರು. ಇದರಿಂದ ಗಮನಕ್ಕೆ ಬರುವುದೇನೆಂದರೆ ಸ್ವತಃ ಈಶ್ವರನೇ ಈಶ್ವರೀ ರಾಜ್ಯದ ಸ್ಥಾಪನೆಯನ್ನು ಮಾಡುತ್ತಾನೆ ಅಥವಾ ಸಂತರಿಂದ ಮಾಡಿಸಿ ಕೊಳ್ಳುತ್ತಾನೆ. ‘ಈಗ ಹಿಂದೂ ರಾಷ್ಟ್ರದ ಸ್ಥಾಪನೆಯನ್ನು ಈಶ್ವರನು ಮಾಡಲಿ ಅಥವಾ ಸಂತರಿಂದ ಮಾಡಿಸಲಿ’ ಎಂಬುದಕ್ಕಾಗಿ ನಾವು ಅವನ ಭಕ್ತರಾಗುವುದು ಆವಶ್ಯಕ ವಾಗಿದೆ.
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ಪಾಶ್ಚಾತ್ಯ ಸಂಸ್ಕೃತಿ ಸ್ವೀಕರಿಸಿ ವಿನಾಶದ ಹಾದಿಯಲ್ಲಿ ಸಾಗುತ್ತಿರುವ ಸಮಾಜ !
ಈಶ್ವರಪ್ರಾಪ್ತಿಯ ಪ್ರಯತ್ನದಲ್ಲಿ ಭಾರತೀಯರ ಅಲೌಕಿಕತೆ
ಸಾಧಕರೇ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಅಪರಾಧವನ್ನು ತಡೆಗಟ್ಟಲು ಸಾಧನೆಯು ಅನಿವಾರ್ಯ !