‘ದಿ ಕೇರಳ ಸ್ಟೋರಿ’ ನಂತಹ ಪ್ರಕರಣಗಳು ಮೇರಠನಲ್ಲಿ ಬೆಳಕಿಗೆ ಬಂದಿವೆ !

ಮೇರಠ (ಉತ್ತರ ಪ್ರದೇಶ) – ಉತ್ತರ ಪ್ರದೇಶದ ಮೇರಠ ಜಿಲ್ಲೆಯಲ್ಲಿ ‘ದಿ ಕೇರಳ ಸ್ಟೋರಿ’ಯಂತಹ ಪ್ರಕರಣ ಬೆಳಕಿಗೆ ಬಂದಿದೆ. ಇಲ್ಲಿ ಹಿಂದೂ ಹುಡುಗಿಯೊಬ್ಬಳ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸಿಫ್ ನನ್ನು ಬಂಧಿಸಲಾಗಿದೆ. ಸಂತ್ರಸ್ತೆಯ ಮುಸ್ಲಿಂ ಸ್ನೇಹಿತೆಯು ಆಕೆಯನ್ನು ಆಸಿಫ್‌ಗೆ ಪರಿಚಯಿಸಿದ್ದಳು. ಸಂತ್ರಸ್ತೆ ಯುವತಿಯನ್ನು ಮತಾಂತರದ ಸಂಚು ರೂಪಿಸಿ ಮದರಸಾದಲ್ಲಿ ಇರಿಸಲಾಗಿತ್ತು ಎಂದು ಹಿಂದೂ ಸಂಘಟನೆಗಳು ಆರೋಪಿಸಿವೆ. ತನ್ನ ಮಗಳನ್ನು ಅಪಹರಿಸಲಾಗಿದೆ ಎಂದು ಸಂತ್ರಸ್ತೆಯ ತಂದೆ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ಸಂತ್ರಸ್ತ ಹುಡುಗಿಯನ್ನು ರಕ್ಷಿಸಿದ್ದಾರೆ.
Meerut’s ‘The Kerala Story’: Tile mason Asif kidnaps a Hindu girl and attempts to convert her in a madarsa, arrestedhttps://t.co/Ddho4ZSkfP
— OpIndia.com (@OpIndia_com) July 28, 2023
ಈ ವಿಚಾರ ತಿಳಿದ ತಕ್ಷಣ ಹಿಂದೂ ಸಂಘಟನೆಗಳು ಈ ಘಟನೆಯನ್ನು ‘ಲವ್ ಜಿಹಾದ್’ ಎಂದು ಕರೆದಿವೆ. ಮೇರಠ ಪೊಲೀಸ್ ಅಧೀಕ್ಷಕರಾದ ಪಿಯೂಷ್ ಸಿಂಗ್ ಇವರು, ಸಂತ್ರಸ್ತ ಹುಡುಗಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ನ್ಯಾಯಾಲಯದಲ್ಲಿ ನೀಡುವ ಹೇಳಿಕೆಯನ್ನು ಆಧರಿಸಿ ಪೊಲೀಸರು ಮುಂದಿನ ತನಿಖೆ ನಡೆಸಲಿದ್ದಾರೆ ಎಂದು ಹೇಳಿದ್ದಾರೆ.
ಸಂಪಾದಕೀಯ ನಿಲುವುಲವ್ ಜಿಹಾದ್ ತಡೆಯಲು ಹಿಂದೂ ಸಂಘಟನೆಗಳು ಹಿಂದೂ ಹೆಣ್ಣುಮಕ್ಕಳಿಗೆ ಧರ್ಮ ಶಿಕ್ಷಣ ನೀಡಬೇಕು ಹಾಗೂ ಸರಕಾರ ಮತಾಂಧರನ್ನು ಜೀವಾವಧಿ ಶಿಕ್ಷೆಗೊಳಪಡಿಸುವುದು ಆವಶ್ಯಕ ! |
ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಅಠವಲೆ ಅವರು ಮಾಡಿರುವ ‘ಹಿಂದೂ ರಾಷ್ಟ್ರ ಸ್ಥಾಪನೆ’ಯ ಮಹಾ ಸಂಕಲ್ಪವು ಶೀಘ್ರದಲ್ಲೇ ಸಿದ್ಧಿಯಾಗಲಿದೆ ! – ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ
US-Based Christian Missionary : ಕ್ರಿಶ್ಚಿಯನ್ ಮಿಷನರಿ ಸಂಸ್ಥೆ ಮತ್ತು ೭ ವ್ಯಕ್ತಿಗಳ ವಿರುದ್ಧ ಮೊಕದ್ದಮೆ ದಾಖಲು
‘ನ್ಯಾಷನಲಿಸ್ಟ್ ಸಿಟಿಜನ್ಸ್ ಪಾರ್ಟಿ ಆಫ್ ಇಂಡಿಯಾ’ದಲ್ಲಿ ವಿಲೀನಗೊಳ್ಳಲು ನಿರ್ಧರಿಸಿರುವ ತೃಣಮೂಲ ಕಾಂಗ್ರೆಸ್ಸಿನ 20 ಲೋಕಸಭಾ ಸಂಸದರು !
ವಿಶೇಷ ನ್ಯಾಯಾಲಯದಿಂದ ಪೊಲೀಸ್ ಉಪಾಧೀಕ್ಷಕನ ಜಾಮೀನು ಅರ್ಜಿ ವಜಾ !
ಹಿಂದುತ್ವನಿಷ್ಠ ಹರ್ಷ ಅವರ ಹತ್ಯೆಗೈದ ಆರೋಪಿಗಳಿಂದ ಜೈಲು ‘ವಾರ್ಡನ್’ ಮೇಲೆ ದಾಳಿ !
ಉತ್ತರಪ್ರದೇಶ: ಸಾಧು ರಾಮಮಿಲನ್ ದಾಸ್ ಅವರ ಹಂತಕ ಇಸ್ರಾಯಲ್ ಪೊಲೀಸ್ ಎನ್ಕೌಂಟರ್ನಲ್ಲಿ ಸಾವು