
ಸೋನಭದ್ರ (ಉತ್ತರ ಪ್ರದೇಶ) – ಇಲ್ಲಿನ ರಾಬರ್ಟ್ ಗಂಜ್ ಪ್ರದೇಶದ ತರಕಾರಿ ಮಾರುಕಟ್ಟೆ ಬಳಿಯ ಹನುಮಾನ ದೇವಸ್ಥಾನದ ಅಕ್ಕಪಕ್ಕದಲ್ಲಿ ಗೋಮಾಂಸ ಪತ್ತೆಯಾದನಂತರ ಉದ್ವಿಗ್ನತೆ ಉಂಟಾಗಿದೆ. ಪೋಲೀಸರು ಸ್ಥಳಕ್ಕಾಗಮಿಸಿ ಗೋಮಾಂಸದ ತುಂಡುಗಳನ್ನು ತೆಗೆದು ಸ್ವಚ್ಚಗೊಳೀಸಿ ಪರೀಸ್ಥಿತಿಯನ್ನು ಹತೋಟಿಗೆ ತಂದರು. ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತಿದ್ದಾರೆ. ಇದಕ್ಕಾಗಿ ಸಿಸಿಟೀವಿ ದೃಶ್ಯಾವಳಿಗಳ ನೆರವು ಪಡೆಯಲಾಗುತ್ತಿದೆ.
Uttar Pradesh: Tension prevails in Sonbhadra’s Robertsganj after calf carcass found near Hanuman templehttps://t.co/VEXMKLJTOh
— OpIndia.com (@OpIndia_com) July 29, 2023
| ಯಾವುದೇ ಪ್ರಾಣಿಯ ಮಾಂಸವನ್ನು ಇತರ ಪಂಗಡಗಳ ಪ್ರಾರ್ಥನಾ ಸ್ಥಳಗಳಲ್ಲಿ ಎಂದಿಗೂ ಎಸೆಯಲಾಗುವುದಿಲ್ಲ; ಆದರೆ ಹಿಂದೂ ದೇವಾಲಯಗಳ ಸ್ಥಳಗಳಲ್ಲಿ ಗೋಮಾಂಸ ಎಸೆಯುವ ಘಟನೆಗಳು ನಿರಂತರವಾಗಿ ನಡೆಯುತ್ತಿವೆ, ಈ ಬಗ್ಗೆ ಜಾತ್ಯತೀತರು ಎಂದಿಗೂ ಬಾಯಿ ತೆರೆಯುವುದಿಲ್ಲ ! |
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗಾಗಿ ತ್ವರಿತ ಗತಿ ನ್ಯಾಯಾಲಯಗಳ ಸ್ಥಾಪನೆ ! : Establishment of Fast Track Courts
ಪುರಾತತ್ವ ಇಲಾಖೆಯ ಅಧಿಕಾರಿಗಳ ವಿರುದ್ಧ ಕೇಸ್ ದಾಖಲಿಸಲು ಒತ್ತಾಯ : Case Against Archaeology Dept
ಇಬ್ಬರು ಜಿಹಾದಿ ಭಯೋತ್ಪಾದಕರ ಮನೆಗಳ ಮೇಲೆ ಬುಲ್ಡೋಜರ್ ಕಾರ್ಯಾಚರಣೆ : Bulldozer Operation
೯ ಸಂತರ ಧಾರ್ಮಿಕ ಸಮಿತಿ ಸ್ಥಾಪನೆ ಪ.ಪೂ. ಸ್ವಾಮಿ ಗೋವಿಂದದೇವ ಗಿರಿ ಅವರಿಗೆ ಅಧ್ಯಕ್ಷತೆ : Swami Govindadev Giri
ರಾಮಮಂದಿರ ದೇಣಿಗೆ ಕಳ್ಳತನ; ನೈತಿಕ ಅಧಃಪತನದ ಪರಾಕಾಷ್ಠೆ: ಹೈಕೋರ್ಟ್ : Allahabad HC on Ram Mandir
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.