ಪೊಲೀಸರಿಂದ 6 ಜೀವಂತ ಬಾಂಬ್ ಜಪ್ತಿ !

ಢಾಕಾ (ಬಾಂಗ್ಲಾದೇಶ) – ಜುಲೈ 29 ರಂದು ಅಮೀನಾಬಜಾರ್ ಮತ್ತು ಸಾವರ ಪ್ರದೇಶಗಳಲ್ಲಿ ಮಧ್ಯಾಹ್ನದ ಸಮಯದಲ್ಲಿ 4 ಬಾಂಬ್ಗಳು ಸ್ಫೋಟಗೊಂಡಿದ್ದು, ಪೊಲೀಸರು 6 ಜೀವಂತ ಬಾಂಬ್ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಸ್ಫೋಟಗಳಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಈ ಬಾಂಬ್ ಸ್ಫೋಟವನ್ನು ಯಾರು ಮತ್ತು ಏಕೆ ಮಾಡಿದ್ದಾರೆ ಎಂದು ಇನ್ನೂ ತಿಳಿದುಬಂದಿಲ್ಲ.
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಗುರುದ್ವಾರವನ್ನು ನೆಲಸಮಗೊಳಿಸಲು ಯತ್ನ : Pakistan Gurdwara
ಕರಾಚಿ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಭಾರತ! : India rejects Pakistan’s allegation