
ಅರರಿಯಾ (ಬಿಹಾರ) – ಜಿಲ್ಲೆಯ ಫಾರಬಿಸಜಂಗನಲ್ಲಿ ಮೊಹರಮ್ ಪ್ರಯುಕ್ತ ಹೊರಡಿಸಿದ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಇಬ್ಬರು ಯುವಕರು ಅಲ್ಪಪ್ರಾಯದ ಹುಡುಗಿಯ ಮೇಲೆ ಸಾಮೂಹಿಕ ಬಲಾತ್ಕಾರ ಮಾಡಿದ್ದಾರೆ. ಮಹಂಮದ ಅಶಫಾಕ್ ಮತ್ತು ಮಹಂಮದ ಮುಮತಾಜ ಎಂದು ಈ ನರಾಂತಕರ ಹೆಸರುಗಳಿವೆ. ಮೊಹರಮ್ ಮೆರವಣಿಯನ್ನು ನೋಡಲು ಬಂದಿದ್ದ ಈ ಹುಡುಗಿಯನ್ನು ಇವರಿಬ್ಬರೂ ಗದ್ದೆಯಲ್ಲಿ ಕರೆದೊಯ್ದು ಬಲಾತ್ಕಾರ ಮಾಡಿದರು. ಈಗ ಇವರಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಸಂಪಾದಕೀಯ ನಿಲುವುಇಂತಹ ಕಾಮುಕರನ್ನು ನಡುರಸ್ತೆಯಲ್ಲಿ ಗಲ್ಲೀಗೇರಿಸುವ ಶಿಕ್ಷೆ ವಿಧಿಸಲು ಯಾರಾದರು ಆಗ್ರಹಿಸಿದರೆ ಅದರಲ್ಲಿ ತಪ್ಪೇನಿದೆ ? |
ಜರ್ಮನಿ: ‘ಎಲ್ಜಿಬಿಟಿಕ್ಯೂ’ ಸಮುದಾಯದ ಮೆರವಣಿಗೆಗೆ ವ್ಯಾನ್ ನಿಂದ ಡಿಕ್ಕಿ ಹೊಡೆದ ಜಿಹಾದಿ – ಓರ್ವ ವ್ಯಕ್ತಿ ಸಾವು, ೧೬ ಮಂದಿಗೆ ಗಾಯ
ಬಾಗಲಕೋಟೆ : ಮಾದಕ ವಸ್ತುಗಳ ಕಳ್ಳಸಾಗಣೆ ಮಾಡುತ್ತಿದ್ದ ಆಂಬ್ಯುಲೆನ್ಸ್ ಚಾಲಕ ಜಲೀಲ್ ಬಾಬಾ !
ಮಾಲ್ದಾ (ಬಂಗಾಳ): ಆದಿನಾಥ ದೇವಾಲಯವನ್ನು ಮರಳಿ ಪಡೆಯಲು ಹಿಂದೂ ಸಂಘಟನೆಗಳ ಯತ್ನ
ಲಕ್ಷ್ಮಣಪುರಿ (ಉತ್ತರ ಪ್ರದೇಶ) : ಮತಾಂತರ ಮಾಡುವ ಗ್ಯಾಂಗ್ನ 7 ಜನರ ಬಂಧನ !
ಅಪಹರಣ, ಬಲಾತ್ಕಾರ ಮತ್ತು ಮತಾಂತರಕ್ಕೆ ಯತ್ನಿಸಿದ ಪ್ರಕರಣದಲ್ಲಿ ಶಾಕಿರ ಹುಸೇನಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ
ಅಂದಿನ ಶಿಕ್ಷಣಾಧಿಕಾರಿಯಿಂದ ೨೫೯ ನಕಲಿ ಆದೇಶಗಳನ್ನು ಹೊರಡಿಸಿ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ