
ಬೆಂಗಳೂರು – ರಾಜ್ಯದ ದತ್ತಿ ಇಲಾಖೆ ಅಧೀನದಲ್ಲಿರುವ ದೇವಸ್ಥಾನಗಳಿಗೆ ಕಳೆದ 2 ತಿಂಗಳಿಂದ ಕಾಣಿಕೆಯಲ್ಲಿ ಭಾರಿ ಏರಿಕೆಯಾಗಿದೆ. ರಾಜ್ಯದಲ್ಲಿ ಮಹಿಳೆಯರಿಗೆ ಸರಕಾರ ಉಚಿತ ಬಸ್ ಪ್ರಯಾಣ ಮಾಡಿದ ನಂತರ ದೇವಸ್ಥಾನಗಳಿಗೆ ಭೇಟಿ ನೀಡುವ ಭಕ್ತರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಈವರೆಗೆ ರಾಜ್ಯದ 58 ದೇವಸ್ಥಾನಗಳ ಕಾಣಿಕೆ ಹುಂಡಿಗಳಲ್ಲಿ 25 ಕೋಟಿ ರೂಪಾಯಿ ಸಂಗ್ರಹವಾಗಿದೆ. ಕಳೆದ ವರ್ಷ ಈ ಮೊತ್ತ 19 ಕೋಟಿ ರೂಪಾಯಿ ಇತ್ತು.
Karnataka Shakti Scheme | ಶಕ್ತಿ ಯೋಜನೆ ಶುರುವಾಗಿದ್ದೇ ಆಗಿದ್ದು ದೇವಾಸ್ಥಾನಗಳ ಹುಂಡಿಗಂತೂ ಭರ್ಜರಿ ಆದಾಯhttps://t.co/2UVHYtOK9Y pic.twitter.com/GYU99C1kRk
— TV9 Kannada (@tv9kannada) July 22, 2023
ಸಂಪಾದಕೀಯ ನಿಲುವುಈ ಹೆಚ್ಚಿದ ಆದಾಯವನ್ನು ಸರಕಾರ ಯಾವುದಕ್ಕೆ ಬಳಸುತ್ತದೆ ?, ಎಂಬುದು ಜನರಿಗೆ ಹೇಳಬೇಕು ! |
ಉತ್ತರ ಪ್ರದೇಶದಲ್ಲಿ ಬಿರುಗಾಳಿ ಸಹಿತ ಮಳೆ: 5 ಜನರ ಸಾವು
ನಮಗೆ ಸ್ವತಂತ್ರ ವಿದೇಶಾಂಗ ನೀತಿಯಿಲ್ಲ; ಆದರೆ ಸಂವಾದದ ಬಾಗಿಲುಗಳನ್ನು ತೆರೆದಿಡಬೇಕು!
ಕಳೆದ 12 ವರ್ಷಗಳಲ್ಲಿ ಆರೋಗ್ಯ ಸೇವೆಗಳು ಜನರಿಗೆ ಕೈಗೆಟುಕುವಂತೆ ಮತ್ತು ಸುಲಭವಾಗಿ ಲಭ್ಯವಾಗುವಂತೆ ಮಾಡಲು ಮಹತ್ವದ ಕೆಲಸ!
ಆಷಾಢಿ ವಾರಿಯ (ಯಾತ್ರೆಯ) ಮುನ್ನವೇ ಇಂದ್ರಾಯಣಿ ನದಿ ತೀರದಲ್ಲಿ ಸತ್ತ ಮೀನುಗಳ ರಾಶಿ
ಉತ್ತರ ಪ್ರದೇಶದ ಫಿರೋಜಾಬಾದ್ನಲ್ಲಿ ಉತ್ಖನನದ ವೇಳೆ ೨ ಸಾವಿರ ವರ್ಷಗಳಷ್ಟು ಹಳೆಯದಾದ ನಾಣ್ಯಗಳು ದೇವಸ್ಥಾನದಿಂದ ನಾಪತ್ತೆ!
‘ಲವ್ ಜಿಹಾದ್’ ಪ್ರಕರಣ ಮುಚ್ಚಿಹಾಕಲು ಯತ್ನಿಸಿದ ಪೊಲೀಸ್ ಇನ್ಸ್ಪೆಕ್ಟರ್ ಅಮಾನತು!