
ನವ ದೆಹಲಿ – ನೀವು ನಿಮ್ಮ ಧರ್ಮವನ್ನು ಆಧಾರಿಸಿದ ರಾಜ್ಯವನ್ನು ನಿರ್ಮಿಸಿದ್ದೀರಿ. ಧಾರ್ಮಿಕ ಭಯೋತ್ಪಾದಕರನ್ನು ಹೆಚ್ಚಿಸಲು ನೀವು ಸಾವಿರಾರು ಮಸೀದಿ ಮತ್ತು ಮದರಸಾಗಳನ್ನು ಕಟ್ಟಿದಿರಿ. ಪಾಕಿಸ್ತಾನದಲ್ಲಿ ನಡೆದ ಆತ್ಮಘಾತಕಿ ಬಾಂಬ್ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 45 ಕ್ಕೆ ತಲುಪಿದೆ. ಇದನ್ನು ಸಹಿಸಿರಿ, ಎಂದು ಬಾಂಗ್ಲಾದೇಶಿ ಲೇಖಕಿ ತಸ್ಲಿಮಾ ನಸರೀನ್ ಇವರು ಪಾಕಿಸ್ತಾದ ಮಸೀದಿಯಲ್ಲಿ ಸಂಭವಿಸಿದ ಬಾಂಬಸ್ಫೋಟವನ್ನು ಟೀಕಿಸಿ ಟ್ವೀಟ್ ಮಾಡಿದ್ದಾರೆ.
You created a state based on your religion. You built thousands of mosques & madrasas for religious extremists to grow. Religious extremists soon turned to jihadists and then to suicide bombers. The death toll in a suicide bombing in Pakistan today rose to 45. Bear with it.
— taslima nasreen (@taslimanasreen) July 31, 2023
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!