
ಕೋಲಕಾತಾ (ಬಂಗಾಳ) – ಇಲ್ಲಿನ ಗರಿಯಾಹಟ ರಸ್ತೆಯಲ್ಲಿರುವ ಮಧ್ಯದಂಗಡಿಯಲ್ಲಿ 5 ರೂಪಾಯಿ ಕಡಿಮೆ ನೀಡಿದ್ದರಿಂದ ಒಬ್ಬ ವ್ಯಕ್ತಿಯನ್ನು ಅಮಾನುಷವಾಗಿ ಥಳಿಸಲಾಯಿತು. ಇದರಲ್ಲಿ ಆ ವ್ಯಕ್ತಿಯ ತಲೆಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ಕರೆದ್ಯೊಯಲಾಯಿತು ಅಲ್ಲಿ ಆತ ಸಾವನ್ನಪ್ಪಿದ್ದಾನೆ. ಈ ಘಟನೆಯು ‘ಸಿಸಿಟಿವಿ’ಯಲ್ಲಿ ದಾಖಲಾಗಿದೆ. ಇದರ ಆಧಾರದ ಮೇಲೆ ಪೋಲೀಸರು ಮಧ್ಯದಂಗಡಿಯ ಮಾಲಿಕ ಮತ್ತು ಆತನ ಬಳಿ ಕೆಲಸ ಮಾಡುವ ಮೂವರು ಕೆಲಸಗಾರರನ್ನು ಬಂಧಿಸಿದ್ದಾರೆ. ಈ ಘಟನೆಯಿಂದ ಅಕ್ಕಪಕ್ಕದವರು ಮಧ್ಯದಂಗಡಿಯನ್ನು ಧ್ವಂಸಗೊಳಿಸಿದ್ದಾರೆ.
कोलकाता में व्यक्ति की पीट-पीटकर हत्या: शराब लेने गया था, 5 रुपए कम पड़े; दुकानदार से झगड़ा हुआ, 4 आरोपी अरेस्टhttps://t.co/EGaxdc7DOp #calcutta pic.twitter.com/qn4EYVcjC6
— Dainik Bhaskar (@DainikBhaskar) July 31, 2023
1. ಸುಶಾಂತ ಮಂಡಲ ಎಂದು ಮೃತನ ಹೆಸರಿದ್ದು ಅಂಗಡಿಯ ಕೆಲಸಗಾರರ ಜೊತೆ ವಾದ ಮಾಡುತ್ತಿರುವುದು ಸಿಸಿಟಿವಿಯಲ್ಲಿ ಕಂಡು ಬಂದಿದೆ.
2. ಈ ಪ್ರಕರಣದಲ್ಲಿ ರವೀಂದ್ರ ಸರೊವರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಂಧಿತರಲ್ಲಿ ಅಂಗಡಿ ಮಾಲೀಕ ದೇಬೋ ಜ್ಯೋತಿ ಸಹಾ ಸಹಿತ ಅಮಿತ ಕಾರ, ಪ್ರಭಾತ ದತ್ತ ಮತ್ತು ಪ್ರಸೇನಜಿತ ವೈದ್ಯ ಈ ಮೂವರು ಕೆಲಸಗಾರರು ಸೇರಿದ್ದಾರೆ.
ಸಂಪಾದಕೀಯ ನಿಲುವುಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ತೃಣಮೂಲ ಕಾಂಗ್ರೆಸ ಆಡಳಿತದ ಬಂಗಾಲ ರಾಜ್ಯ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!