
ನವ ದೆಹಲಿ – ಮಣಿಪುರದಲ್ಲಿನ ಹಿಂಸಾಚಾರದ ಬಗ್ಗೆ ಆಗಸ್ಟ್ ೧ ರಂದು ಸಹ ವಿರೋಧಿ ಪಕ್ಷಗಳು ಗದ್ದಲ ಮಾಡಿದ್ದರಿಂದ ರಾಜ್ಯಸಭೆ ಮತ್ತು ಲೋಕಸಭೆಯನ್ನು ಮಧ್ಯಾಹ್ನ ೨ ಗಂಟೆಯ ವರೆಗೆ ಮುಂದೂಡಲಾಯಿತು. ಮಣಿಪುರ ಸೂತ್ರದ ಮೇಲೆ ಸರಕಾರದ ವಿರುದ್ಧ ವಿರೋಧ ಪಕ್ಷಗಳು ತಂದಿರುವ ಅವಿಶ್ವಾಸ ಪ್ರಸ್ತಾವದ ಕುರಿತು ಆಗಸ್ಟ್ 8 ರಿಂದ 10 ರವರೆಗೆ ಚರ್ಚೆ ನಡೆಯಲಿದೆ. ಈ ಚರ್ಚೆಗೆ ಆಗಸ್ಟ್ 10 ರಂದು ಪ್ರಧಾನಿ ಮೋದಿ ಉತ್ತರ ನೀಡಲಿದ್ದಾರೆ ಎಂದು ಹೇಳಲಾಗಿದೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!