-
ಕಿಡಿಗೇಡಿಗಳ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಆಗ್ರಹ
-
ಸಮಾಜದಲ್ಲಿ ಅಶಾಂತಿ ನಿರ್ಮಾಣಕ್ಕಾಗಿ ಹುನ್ನಾರ

ಬಂಟ್ವಾಳ – RSS ನ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್ ಅವರು, ನನ್ನ ಹೆಸರಿನಲ್ಲಿ ನಕಲಿ ಖಾತೆ ತೆರೆದು ಅದರಲ್ಲಿ ಅಕ್ಷೇಪಾರ್ಹ ಬರಹಗಳನ್ನು ಪೋಸ್ಟ ಮಾಡಲಾಗಿದೆ, ಎಂದು ಹೇಳಿ ಕಿಡಿಗೇಡಿಗಳ ವಿರುದ್ಧ ಮಂಗಳೂರು ಸೈಬರ್ ಕ್ರೈಂ ಪೊಲೀಸರಲ್ಲಿ ದೂರು ದಾಖಲಿಸಿದ್ದಾರೆ. ಜೊತೆಗೆ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ ಅವರ ಮೇಲೆ ಸೂಕ್ತ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಅವರು ತಮ್ಮ ದೂರಿನಲ್ಲಿ, ನಾನು ಯಾವುದೇ ರೀತಿಯ ಫೆಸ್ ಬುಕ್ ಆಗಲಿ ಇತರೆ ಸಾಮಾಜಿಕ ಜಾಲತಾಣದ ಖಾತೆಯನ್ನು ಹೊಂದಿಲ್ಲ. ನಕಲಿ ಖಾತೆಯನ್ನು ಸೃಷ್ಠಿಸುವ ಮೂಲಕ ಸಮಾಜದಲ್ಲಿ ಅಶಾಂತಿ ನಿರ್ಮಾಣ ಮಾಡುವ ಹುನ್ನಾರ ನಡೆಯುತ್ತಿದ್ದು ಇಂತಹ ಘಟನೆಗಳು ಮರುಕಳಿಸದಂತೆ ನಿಗಾವಹಿಸುವಂತೆ ತಿಳಿಸಿದ್ದಾರೆ
ಉತ್ತರ ಪ್ರದೇಶದಲ್ಲಿ ಬಿರುಗಾಳಿ ಸಹಿತ ಮಳೆ: 5 ಜನರ ಸಾವು
ನಮಗೆ ಸ್ವತಂತ್ರ ವಿದೇಶಾಂಗ ನೀತಿಯಿಲ್ಲ; ಆದರೆ ಸಂವಾದದ ಬಾಗಿಲುಗಳನ್ನು ತೆರೆದಿಡಬೇಕು!
ಕಳೆದ 12 ವರ್ಷಗಳಲ್ಲಿ ಆರೋಗ್ಯ ಸೇವೆಗಳು ಜನರಿಗೆ ಕೈಗೆಟುಕುವಂತೆ ಮತ್ತು ಸುಲಭವಾಗಿ ಲಭ್ಯವಾಗುವಂತೆ ಮಾಡಲು ಮಹತ್ವದ ಕೆಲಸ!
ಆಷಾಢಿ ವಾರಿಯ (ಯಾತ್ರೆಯ) ಮುನ್ನವೇ ಇಂದ್ರಾಯಣಿ ನದಿ ತೀರದಲ್ಲಿ ಸತ್ತ ಮೀನುಗಳ ರಾಶಿ
ಉತ್ತರ ಪ್ರದೇಶದ ಫಿರೋಜಾಬಾದ್ನಲ್ಲಿ ಉತ್ಖನನದ ವೇಳೆ ೨ ಸಾವಿರ ವರ್ಷಗಳಷ್ಟು ಹಳೆಯದಾದ ನಾಣ್ಯಗಳು ದೇವಸ್ಥಾನದಿಂದ ನಾಪತ್ತೆ!
‘ಲವ್ ಜಿಹಾದ್’ ಪ್ರಕರಣ ಮುಚ್ಚಿಹಾಕಲು ಯತ್ನಿಸಿದ ಪೊಲೀಸ್ ಇನ್ಸ್ಪೆಕ್ಟರ್ ಅಮಾನತು!