
ಜೌನ್‌ಪುರ (ಉತ್ತರ ಪ್ರದೇಶ) – ಜೌನ್‌ಪುರ ಜಿಲ್ಲೆಯ ಗೋಧನಾ ಗ್ರಾಮದಲ್ಲಿ ಜುಲೈ 29 ರಂದು ನಡೆದ ಮೊಹರಂನ ಮೆರವಣಿಗೆಯಲ್ಲಿ ಭಾರತ ವಿರೋಧಿ ಮತ್ತು ಪಾಕಿಸ್ತಾನವನ್ನು ಬೆಂಬಲಿಸಿ ಘೋಷಣೆಗಳನ್ನು ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 33 ಜನರನ್ನು ಬಂಧಿಸಿದ್ದಾರೆ. ಈ ಸಂದರ್ಭದ ಒಂದು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗಿತ್ತು. ಅದರ ಆಧಾರದಲ್ಲಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ. (ವೀಡಿಯೋ ಪ್ರಸಾರವಾಗದೇ ಇದ್ದಿದ್ದರೆ, ಮೆರವಣಿಗೆಯಲ್ಲಿ ಈ ರೀತಿಯ ಘಟನೆ ನಡೆದಿದೆ ಎಂದು ಪೊಲೀಸರಿಗೆ ತಿಳಿಯುತ್ತಿರಲಿಲ್ಲ ! ಇದರಿಂದ ಪೊಲೀಸರು ಎಷ್ಟು ನಿಷ್ಕ್ರಿಯರಾಗಿದ್ದಾರೆ ಎಂದು ಗಮನಕ್ಕೆ ಬರುತ್ತದೆ ! – ಸಂಪಾದಕರು)
UP: 33 arrested after viral video shows crowd chanting ‘Pakistan Zindabad’ during Muharram procession in Jaunpurhttps://t.co/l61Mj3vKwn
— OpIndia.com (@OpIndia_com) August 3, 2023
ಸಂಪಾದಕೀಯ ನಿಲುವು`ಇಂತಹ ದೇಶದ್ರೋಹಿಗಳನ್ನು ಪಾಕಿಸ್ತಾನಕ್ಕೆ ಕಳುಹಿಸಿದರೆ, ಅವರಿಗೆ ಪಾಕಿಸ್ತಾನದ ಸ್ಥಿತಿ ಅರಿವಾಗುತ್ತದೆ’, ಎಂದು ಯಾರಾದರೂ ಹೇಳಿದರೆ ತಪ್ಪು ತಿಳಿಯಬಾರದು ! ಈ ದೇಶದ್ರೋಹಿಗಳ ವಿರುದ್ಧ ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಸಮಾಜವಾದಿ ಪಕ್ಷ ಮತ್ತು ಇತರ ಮುಸ್ಲಿಂ ಪರ ರಾಜಕೀಯ ಪಕ್ಷಗಳು ಬಾಯಿ ತೆರೆಯುವುದಿಲ್ಲ ಎಂಬುದನ್ನು ಗಮನಿಸಬೇಕು ! |
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗಾಗಿ ತ್ವರಿತ ಗತಿ ನ್ಯಾಯಾಲಯಗಳ ಸ್ಥಾಪನೆ ! : Establishment of Fast Track Courts
ಪುರಾತತ್ವ ಇಲಾಖೆಯ ಅಧಿಕಾರಿಗಳ ವಿರುದ್ಧ ಕೇಸ್ ದಾಖಲಿಸಲು ಒತ್ತಾಯ : Case Against Archaeology Dept
ಇಬ್ಬರು ಜಿಹಾದಿ ಭಯೋತ್ಪಾದಕರ ಮನೆಗಳ ಮೇಲೆ ಬುಲ್ಡೋಜರ್ ಕಾರ್ಯಾಚರಣೆ : Bulldozer Operation
೯ ಸಂತರ ಧಾರ್ಮಿಕ ಸಮಿತಿ ಸ್ಥಾಪನೆ ಪ.ಪೂ. ಸ್ವಾಮಿ ಗೋವಿಂದದೇವ ಗಿರಿ ಅವರಿಗೆ ಅಧ್ಯಕ್ಷತೆ : Swami Govindadev Giri
ರಾಮಮಂದಿರ ದೇಣಿಗೆ ಕಳ್ಳತನ; ನೈತಿಕ ಅಧಃಪತನದ ಪರಾಕಾಷ್ಠೆ: ಹೈಕೋರ್ಟ್ : Allahabad HC on Ram Mandir
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.