
ವಾಷಿಂಗ್ಟನ್ (ಅಮೇರಿಕ) – ಹರಿಯಾಣದ ನೂಹ್ ನಲ್ಲಿ ಮತಾಂಧ ಮುಸ್ಲಿಂಮರು ಹಿಂದೂಗಳ ಮೇಲೆ ನಡೆಸಿದ ದಾಳಿಗೆ ಅಮೇರಿಕಾ ಪ್ರತಿಕ್ರಿಯಿಸಿದೆ. ಅಮೇರಿಕಾದ ವಿದೇಶಾಂಗ ವಿಭಾಗದ ವಕ್ತಾರ ಮಾಥ್ಯೂ ಮಿಲ್ಲರ ಇವರು, ‘ಈ ಬಗ್ಗೆ ನಮಗೆ ತಿಳಿದಿರಲಿಲ್ಲ’ ಎಂದರು. ಅಮೇರಿಕಾದ ಜನರಿಂದ ಮಾಹಿತಿ ಸಿಕ್ಕಿತು. ಆನಂತರ ಭಾರತದಲ್ಲಿನ ಅಮೇರಿಕಾದ ರಾಯಭಾರಿ ಕಛೇರಿಯನ್ನು ಸಂಪರ್ಕಿಸಿ ಮಾಹಿತಿ ಪಡೆದೆವು. ನಾವು ಯಾವಾಗಲೂ ಶಾಂತಿಗಾಗಿ ಮನವಿ ಮಾಡುತ್ತಿದ್ದೇವೆ. ಭಾರತದಲ್ಲಿ ರಾಜಕೀಯ ಪಕ್ಷಗಳು ಈ ಹಿಂಸಾಚಾರದಿಂದ ದೂರವಿರಬೇಕು, ಎಂದು ಮಿಲ್ಲರ್ ಮನವಿ ಮಾಡಿದರು.
(ಸೌಜನ್ಯ – Oneindia News)
FIR Against Kunal Kamra : ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಸ್ಯ ಕಲಾವಿದ ಕುಣಾಲ ಕಮ್ರಾ ವಿರುದ್ಧ ದೂರು ದಾಖಲು!
Fake Currency Racket : ಜಾಲದಿಂದ ನಕಲಿ ಭಾರತೀಯ ಕರೆನ್ಸಿ ನೋಟುಗಳ ಮುದ್ರಣ ಪತ್ತೆ!
Teesta River Project : ಭಾರತವನ್ನು ಬದಿಗೊತ್ತಿ ಚೀನಾಕ್ಕೆ ೯ ಸಾವಿರ ಕೋಟಿ ರೂಪಾಯಿಗಳ ತೀಸ್ತಾ ನದಿ ಯೋಜನೆ ಒಪ್ಪಿಸಿದ ಬಾಂಗ್ಲಾದೇಶ !
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed