
ಸಾಧಕರು ತಮಗೆ ಬಂದ ವೈಶಿಷ್ಟ್ಯಪೂರ್ಣ ಅನುಭೂತಿ, ಹಾಗೆಯೇ ಕಲಿಯಲು ಸಿಕ್ಕಿದ ಅಂಶಗಳನ್ನು ತಕ್ಷಣ ಬರೆದು ಮುಂದೆ ಕೊಡಬೇಕು. ಸನಾತನ ಪ್ರಭಾತದ ಮಾಧ್ಯಮದಿಂದ ಈ ಅಂಶಗಳು ಬಹುದೊಡ್ಡ ಸಮಷ್ಟಿ ಯವರೆಗೆ ತಲುಪಿ ಎಲ್ಲರಿಗೂ ಕಲಿಯಲು ಸಿಗುತ್ತದೆ. ಅದರಿಂದ ವಾಚಕರಿಗೆ ಪ್ರೇರಣೆ ಸಿಗುತ್ತದೆ ಮತ್ತು ಸಾಧನೆ ಹಾಗೂ ಸೇವೆ ಮಾಡಲು ಅವರ ಉತ್ಸಾಹ ಹೆಚ್ಚಾಗುತ್ತದೆ. ಸಾಧಕರು ತಮಗೆ ಬಂದ ಅನುಭೂತಿ ಮತ್ತು ಕಲಿಯಲು ಸಿಕ್ಕಿದ ಅಂಶಗಳನ್ನು ತಕ್ಷಣ ಬರೆದುಕೊಡುವುದು, ಇದು ಅವರ ಸಮಷ್ಟಿ ಸಾಧನೆಯೇ ಆಗಿದೆ !
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ (೭.೬.೨೦೨೩)
ಋಷಿಋಣ ತೀರಿಸುವ ಸುಲಭ ಮಾರ್ಗವೆಂದರೆ ಋಷಿಗಳ ಆಜ್ಞಾಪಾಲನೆ ಮಾಡುವುದು !
ಹಿಂದೂ ಧರ್ಮಪ್ರೇಮಿ ಯುವಕ-ಯುವತಿಯರೇ, ಋಷಿಮುನಿಗಳು ಮತ್ತು ದೇವತೆಗಳು ಮಾಡಿದ ಸ್ಥೂಲ ಕೃತಿಗಳ ಹಿಂದಿನ ಸೂಕ್ಷ್ಮ ಧರ್ಮಶಾಸ್ತ್ರವನ್ನು ಅರ್ಥಮಾಡಿಕೊಳ್ಳದೆ ಅವರನ್ನು ಅನುಕರಿಸಬೇಡಿ !
‘ಗುರುಸೇವೆಯ ತಳಮಳ ಹೇಗಿರಬೇಕು ? ಎಂಬುದಕ್ಕೆ ಆದರ್ಶರಾದ ಸನಾತನದ ೨೩ ನೇ (ವ್ಯಷ್ಟಿ) ಸಂತ ಪೂ. ವಿನಾಯಕ ಕರ್ವೆ !
ಸಾಧನೆಯ ಅತ್ಯಾವಶ್ಯಕತೆ !