
ಬೆಂಗಳೂರು – ನಗರದ ಚಾಮರಾಜಪೇಟೆಯಲ್ಲಿ ಗಸ್ತು ತಿರುಗುತ್ತಿದ್ದ ಚಾಮರಾಜಪೇಟೆ ಠಾಣೆಯ ಕಾನ್ ಸ್ಟೆಬಲ್ ಗಳಾದ ವಿಜಯಕುಮಾರ ಮತ್ತು ಶಿವಪ್ರಸಾದ ದಾನರೆಡ್ಡಿ ಇವರು ಚಾಮರಾಜಪೇಟೆಯ ಅನಂತರಾಮಯ್ಯ ಕಂಪೌಂಡ್ ನ 2 ನೇ ಕ್ರಾಸ್ ಬಳಿ ಅಫ್ರಿದ್ ಖಾನ್ ಅನುಮಾನಾಸ್ಪದ ರೀತಿಯಲ್ಲಿ ಓಡಾಡುತ್ತಿರುವುದು ಗಮನಿಸಿ ತಪಾಸಣೆಗಾಗಿ (ಎಸಿಸಿಟಿಎನ್ಎಸ್ ಆ್ಯಪ್ ನಲ್ಲಿ – ಇದು ಹಳೇ ಕ್ರಿಮಿನಲ್ ಗಳ ಪತ್ತೆ ಹಚ್ಚುವ ಬೆರಳಚ್ಚು ಪರೀಕ್ಷೆ) ಮುಂದಾದಾಗ ಆರೋಪಿ ಅಫ್ರೀದ್ ಪೊಲೀಸರನ್ನು ಅವಾಚ್ಯ ಪದಗಳಲ್ಲಿ ನಿಂದಿಸಿ ತನ್ನ ಬಳಿ ಇಟ್ಟುಕೊಂಡಿದ್ದ ಮಚ್ಚಿನಿಂದ ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾನೆ ಇದನ್ನು ತಪ್ಪಿಸಿಕೊಳ್ಳುವ ಭರದಲ್ಲಿ ಶಿವಪ್ರಸಾದ ಇವರ ಎಡಗೈನ ಬೆರಳಿಗೆ ಗಾಯವಾಗಿದೆ. ಇದರಿಂದ ಎಚ್ಚೆತ್ತ ವಿಜಯಕುಮಾರ್ ಇವರು ಆತನನ್ನು ಹಿಡಿದು ಹೊಯ್ಸಳ ಪೊಲೀಸರಿಗೆ ಕರೆಸಿ ಬಂಧಿಸಿದ್ದಾರೆ. ಆತನ ವಿರುದ್ಧ ಸರಕಾರಿ ಅಧಿಕಾರಿಗಳ ಕರ್ತವ್ಯದಲ್ಲಿ ಅಡ್ಡಿಪಡಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ.
ವಿಚಾರಣೆಗೆ ಮುಂದಾದ ಪೊಲೀಸರ ಮೇಲೆ ಮಚ್ಚಿನಿಂದ ಹಲ್ಲೆ! https://t.co/XFiVyPmXl6 via @Power TV #Bangalore #Chamarajapete #Bangalorepolice #AttackOnPolice #Powertv #Powertvnews #Powertvnewslive
— ಪವರ್ ಟಿವಿ/POWER TV (@powertvnews) August 4, 2023
ಉತ್ತರ ಪ್ರದೇಶದಲ್ಲಿ ಬಿರುಗಾಳಿ ಸಹಿತ ಮಳೆ: 5 ಜನರ ಸಾವು
ಬಾಂಗ್ಲಾದೇಶ ಸರಕಾರವು ದೇಶವನ್ನು ‘ಹಿಂದೂ ಮುಕ್ತ’ ರಾಷ್ಟ್ರವನ್ನಾಗಿ ಮಾಡಲು ಬಯಸುವವರಿಗೆ ಸಹಾಯ ಮಾಡುತ್ತಿದೆಯೇ? – ಸಂಪಾದಕ ಸಲಾಹ್ ಉದ್ದೀನ್ ಚೌಧರಿ
ನಮಗೆ ಸ್ವತಂತ್ರ ವಿದೇಶಾಂಗ ನೀತಿಯಿಲ್ಲ; ಆದರೆ ಸಂವಾದದ ಬಾಗಿಲುಗಳನ್ನು ತೆರೆದಿಡಬೇಕು!
ಕಳೆದ 12 ವರ್ಷಗಳಲ್ಲಿ ಆರೋಗ್ಯ ಸೇವೆಗಳು ಜನರಿಗೆ ಕೈಗೆಟುಕುವಂತೆ ಮತ್ತು ಸುಲಭವಾಗಿ ಲಭ್ಯವಾಗುವಂತೆ ಮಾಡಲು ಮಹತ್ವದ ಕೆಲಸ!
ಆಷಾಢಿ ವಾರಿಯ (ಯಾತ್ರೆಯ) ಮುನ್ನವೇ ಇಂದ್ರಾಯಣಿ ನದಿ ತೀರದಲ್ಲಿ ಸತ್ತ ಮೀನುಗಳ ರಾಶಿ
ಉತ್ತರ ಪ್ರದೇಶದ ಫಿರೋಜಾಬಾದ್ನಲ್ಲಿ ಉತ್ಖನನದ ವೇಳೆ ೨ ಸಾವಿರ ವರ್ಷಗಳಷ್ಟು ಹಳೆಯದಾದ ನಾಣ್ಯಗಳು ದೇವಸ್ಥಾನದಿಂದ ನಾಪತ್ತೆ!