ದೇವತೆಗಳ ಕುರಿತು ಇನ್ ಸ್ಟಾಗ್ರಾಂನಲ್ಲಿ ಅಶ್ಲೀಲ ಕಮೆಂಟ್ ಮಾಡಿದ ಸಲ್ಮಾನ ಬಂಧನ

ಮಂಗಳೂರು – ಇನ್ ಸ್ಟಾಗ್ರಾಂನಲ್ಲಿ ದೇವತೆಗಳ ಕುರಿತು ಅಶ್ಲೀಲ ಕಮೆಂಟ್ ಮಾಡಿದ ಸಲ್ಮಾನನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿ ಬಿಕರ್ನಕಟ್ಟೆಯ ಹಿಲ್ ರೋಡ್ ನಿವಾಸಿಯಾಗಿದ್ದಾನೆ. ಇದಕ್ಕೆ ಸಂಬಂಧಿಸಿದಂತೆ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದ್ದು ಆರೋಪಿಯನ್ನು ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.