
ಕೆಲವು ಸಾಧಕರು ಕಾರ್ಯಕ್ರಮಗಳ ಸಮಯದಲ್ಲಿ ಪ್ರಾಸಂಗಿಕ ಸೇವೆಯನ್ನು ಮಾಡುತ್ತಾರೆ ಮತ್ತು ಅದರಿಂದ ಅವರಿಗೆ ತುಂಬಾ ಆನಂದ ಸಿಗುತ್ತದೆ. ಯಾವಾಗಲಾದರೊಮ್ಮೆ ಪ್ರಾಸಂಗಿಕ ಸೇವೆಯನ್ನು ಮಾಡಿ ಇಷ್ಟೊಂದು ಆನಂದ ಸಿಗುತ್ತಿದ್ದರೆ, ಪೂರ್ಣವೇಳೆ ಸೇವೆ ಮಾಡಿದ ನಂತರ ಎಷ್ಟು ಆನಂದ ಸಿಗಬಹುದು ! ಸತ್ಸೇವೆಗೆ ಅಷ್ಟೊಂದು ಮಹತ್ವವಿದೆ. ಆದ್ದರಿಂದ ಸಾಧಕರು ಹೆಚ್ಚೆಚ್ಚು ಸೇವೆಯನ್ನು ಮಾಡಲು ಪ್ರಯತ್ನಿಸಬೇಕು !
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ (೩.೬.೨೦೨೩)
ಋಷಿಋಣ ತೀರಿಸುವ ಸುಲಭ ಮಾರ್ಗವೆಂದರೆ ಋಷಿಗಳ ಆಜ್ಞಾಪಾಲನೆ ಮಾಡುವುದು !
ಹಿಂದೂ ಧರ್ಮಪ್ರೇಮಿ ಯುವಕ-ಯುವತಿಯರೇ, ಋಷಿಮುನಿಗಳು ಮತ್ತು ದೇವತೆಗಳು ಮಾಡಿದ ಸ್ಥೂಲ ಕೃತಿಗಳ ಹಿಂದಿನ ಸೂಕ್ಷ್ಮ ಧರ್ಮಶಾಸ್ತ್ರವನ್ನು ಅರ್ಥಮಾಡಿಕೊಳ್ಳದೆ ಅವರನ್ನು ಅನುಕರಿಸಬೇಡಿ !
‘ಗುರುಸೇವೆಯ ತಳಮಳ ಹೇಗಿರಬೇಕು ? ಎಂಬುದಕ್ಕೆ ಆದರ್ಶರಾದ ಸನಾತನದ ೨೩ ನೇ (ವ್ಯಷ್ಟಿ) ಸಂತ ಪೂ. ವಿನಾಯಕ ಕರ್ವೆ !
ಸಾಧನೆಯ ಅತ್ಯಾವಶ್ಯಕತೆ !