
ಬೆಂಗಳೂರು – ವರ್ತೂರಿನ ಶಾಲೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ 10 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ‘ಬೆಥೆಲ್ಸ್ ಬ್ಯಾಪ್ಟಿಸ್ಟ್ ಅಕಾಡೆಮಿ’ ಶಾಲೆಯ ಮುಖ್ಯೋಪಾಧ್ಯಾಪಕ ಲ್ಯಾಬರ್ಟ್ ಪುಷ್ಪರಾಜ್ (ವಯಸ್ಸು 65) ಅವರನ್ನು ಪೊಲೀಸರು ಬಂಧಿಸಿದ್ದಾರೆ.
Bengaluru: ಶಾಲೆಯಲ್ಲೇ 10 ವರ್ಷದ ವಿದ್ಯಾರ್ಥಿನಿ ಮೇಲೆ ಪ್ರಾಂಶುಪಾಲನಿಂದಲೇ ಅತ್ಯಾಚಾರ #bengaluru #girl #rape #principal #varthur #school #latestnews #kannadanews #dighvijaynews pic.twitter.com/xULSzhIW0l
— Dighvijay News 24×7 (@Dighvijay24x7) August 4, 2023
ಸಂತ್ರಸ್ತೆ ಎಂದಿನಂತೆ ಆಗಸ್ಟ್ 3 ರಂದು ಬೆಳಗ್ಗೆ 8.30 ಗಂಟೆಗೆ ಶಾಲೆಗೆ ಹೋಗಿದ್ದಳು. ಲಾಬರ್ಟ್ ಶಾಲೆಯ ಆವರಣದಲ್ಲಿರುವ ತನ್ನ ನಿವಾಸಕ್ಕೆ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ. ಹುಡುಗಿ ಅಳಲು ಪ್ರಾರಂಭಿಸಿದ ತಕ್ಷಣ, ಅವಳನ್ನು ಕೊಲ್ಲುವುದಾಗಿ ಹೆದರಿಸಿದ್ದಾನೆ. `ಪ್ರತಿ ದಿನವೂ ಹೀಗೆ ಮಾಡುವುದು’ ಎಂದು ಹೇಳುತ್ತಾ ಬಾಲಕಿಗೆ ತಿನ್ನಲು ಕೇಕ್ ಕೊಟ್ಟಿದ್ದಾನೆ. ಬಾಲಕಿ ಮನೆಗೆ ಹಿಂದಿರುಗಿದಾಗ ಆಕೆಯ ಗುಪ್ತಾಂಗದಿಂದ ರಕ್ತಸ್ರಾವವಾಗುತ್ತಿರುವುದನ್ನು ಆಕೆಯ ತಾಯಿಯ ಗಮನಕ್ಕೆ ಬಂದಿದೆ. ಈ ಬಗ್ಗೆ ಪೋಷಕರು ವಿಚಾರಿಸಿದಾಗ ಬಾಲಕಿ ನಡೆದ ಘಟನೆಯನ್ನು ವಿವರಿಸಿದ್ದಾಳೆ. ತದನಂತರ ಬಾಲಕಿಯ ತಾಯಿ ವರ್ತೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರು. ಪೊಲೀಸರು ಲ್ಯಾಬರ್ಟ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ ಬಿರುಗಾಳಿ ಸಹಿತ ಮಳೆ: 5 ಜನರ ಸಾವು
ನಮಗೆ ಸ್ವತಂತ್ರ ವಿದೇಶಾಂಗ ನೀತಿಯಿಲ್ಲ; ಆದರೆ ಸಂವಾದದ ಬಾಗಿಲುಗಳನ್ನು ತೆರೆದಿಡಬೇಕು!
ಕಳೆದ 12 ವರ್ಷಗಳಲ್ಲಿ ಆರೋಗ್ಯ ಸೇವೆಗಳು ಜನರಿಗೆ ಕೈಗೆಟುಕುವಂತೆ ಮತ್ತು ಸುಲಭವಾಗಿ ಲಭ್ಯವಾಗುವಂತೆ ಮಾಡಲು ಮಹತ್ವದ ಕೆಲಸ!
ಆಷಾಢಿ ವಾರಿಯ (ಯಾತ್ರೆಯ) ಮುನ್ನವೇ ಇಂದ್ರಾಯಣಿ ನದಿ ತೀರದಲ್ಲಿ ಸತ್ತ ಮೀನುಗಳ ರಾಶಿ
ಉತ್ತರ ಪ್ರದೇಶದ ಫಿರೋಜಾಬಾದ್ನಲ್ಲಿ ಉತ್ಖನನದ ವೇಳೆ ೨ ಸಾವಿರ ವರ್ಷಗಳಷ್ಟು ಹಳೆಯದಾದ ನಾಣ್ಯಗಳು ದೇವಸ್ಥಾನದಿಂದ ನಾಪತ್ತೆ!
‘ಲವ್ ಜಿಹಾದ್’ ಪ್ರಕರಣ ಮುಚ್ಚಿಹಾಕಲು ಯತ್ನಿಸಿದ ಪೊಲೀಸ್ ಇನ್ಸ್ಪೆಕ್ಟರ್ ಅಮಾನತು!