|

ಸುರತ್ಕಲ್ – ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ಸುಮಾರು ಒಂದೂವರೆ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿ ಮೊಹಮ್ಮದ್ ನೌಷದ್ ಅಲಿಯಾಸ್ ಉಲ್ಲಂಜೆ ನೌಷದ್(28)ನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ ಸುರತ್ಕಲ್ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ. ಈತನನ್ನು ಕಾಸರಗೋಡಿನ ಮೀಯಾಪದವುದಿಂದ ವಶಕ್ಕೆ ಪಡೆದು ಮುಂದಿನ ಕ್ರಮಕ್ಕಾಗಿ ಸುರತ್ಕಲ್ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಯಿತು ಈ ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಎಸಿಪಿ ಪಿ ಎ ಹೆಗಡೆ, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐಯವರಾದ ಶರಣಪ್ಪ ಭಂಡಾರಿ ಹಾಗೂ ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.
ಜರ್ಮನಿ: ‘ಎಲ್ಜಿಬಿಟಿಕ್ಯೂ’ ಸಮುದಾಯದ ಮೆರವಣಿಗೆಗೆ ವ್ಯಾನ್ ನಿಂದ ಡಿಕ್ಕಿ ಹೊಡೆದ ಜಿಹಾದಿ – ಓರ್ವ ವ್ಯಕ್ತಿ ಸಾವು, ೧೬ ಮಂದಿಗೆ ಗಾಯ
ಬಾಗಲಕೋಟೆ : ಮಾದಕ ವಸ್ತುಗಳ ಕಳ್ಳಸಾಗಣೆ ಮಾಡುತ್ತಿದ್ದ ಆಂಬ್ಯುಲೆನ್ಸ್ ಚಾಲಕ ಜಲೀಲ್ ಬಾಬಾ !
ಮಾಲ್ದಾ (ಬಂಗಾಳ): ಆದಿನಾಥ ದೇವಾಲಯವನ್ನು ಮರಳಿ ಪಡೆಯಲು ಹಿಂದೂ ಸಂಘಟನೆಗಳ ಯತ್ನ
ಲಕ್ಷ್ಮಣಪುರಿ (ಉತ್ತರ ಪ್ರದೇಶ) : ಮತಾಂತರ ಮಾಡುವ ಗ್ಯಾಂಗ್ನ 7 ಜನರ ಬಂಧನ !
ಅಪಹರಣ, ಬಲಾತ್ಕಾರ ಮತ್ತು ಮತಾಂತರಕ್ಕೆ ಯತ್ನಿಸಿದ ಪ್ರಕರಣದಲ್ಲಿ ಶಾಕಿರ ಹುಸೇನಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ
ಅಂದಿನ ಶಿಕ್ಷಣಾಧಿಕಾರಿಯಿಂದ ೨೫೯ ನಕಲಿ ಆದೇಶಗಳನ್ನು ಹೊರಡಿಸಿ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ