
ದೌಂಡ್ (ಪುಣೆ ಜಿಲ್ಲೆ) – ಒಂಬತ್ತನೇ ತರಗತಿಯಲ್ಲಿ ಕಲಿಯುತ್ತಿರುವ ಮಾತಂಗ್ ಸಮುದಾಯದ ಓರ್ವ ಅಪ್ರಾಪ್ತ ಬಾಲಕಿಯ ಮೇಲೆ ಪಕ್ಕದ ಮನೆಯ ಇಸ್ಮಾಯಿಲ್ ಸೈಯದನು ಜುಲೈ 2023 ರಲ್ಲಿ ಅತ್ಯಾಚಾರವೆಸಗಿದ್ದನು. ಇದಾದ ನಂತರ ಆಗಸ್ಟ್ 8 ರಂದು ಕೂಡ ಅವಳ ತಂದೆ-ತಾಯಿಯವರಿಗೆ ಕೊಲೆ ಬೆದರಿಕೆ ಹಾಕಿದ್ದಲ್ಲದೆ, ಚಾಕುವಿನಿಂದ ಬೆದರಿಸುತ್ತಾ, ಸಂತ್ರಸ್ಥೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಆದರೆ ಈ ಬಾರಿ ಘಟನೆ ಬೆಳಕಿಗೆ ಬಂದಿದ್ದು, ಅತ್ಯಾಚಾರಿಯ ಬೆದರಿಕೆಗೆ ಬೇಸತ್ತ ಸಂತ್ರಸ್ತೆ ಆಗಸ್ಟ್ 9 ರಂದು ಯಾವತ್ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣದ ಕುರಿತು ದೂರು ದಾಖಲಿಸಿದ್ದಾಳೆ.
| ಸಂಪಾದಕೀಯ ನಿಲುವು
ಹಿಂದೂಗಳೇ, ಇಂತಹ ಕೊಲೆಗಾರರಿಂದ ನಿಮ್ಮ ತಾಯಿ ಮತ್ತು ಸಹೋದರಿಯರನ್ನು ರಕ್ಷಿಸಬೇಕಿದ್ದರೇ, ಸಂಘಟಿತರಾಗಿ ಮತ್ತು ಹಿಂದೂ ಹುಡುಗಿಯರಿಗೆ ಸ್ವಸಂರಕ್ಷಣಾ ತರಬೇತಿಯ ವ್ಯವಸ್ಥೆ ಮಾಡಿರಿ ! |
ಸನಾತನ ಸಂಸ್ಥೆಯ ಶ್ರೀಸತ್ ಶಕ್ತಿ (ಸೌ.) ಬಿಂದಾ ನೀಲೇಶ್ ಸಿಂಗಬಾಳ ಮತ್ತು ಶ್ರೀಚಿತ್ ಶಕ್ತಿ (ಸೌ.) ಅಂಜಲಿ ಮುಕುಲ್ ಗಾಡಗೀಳ ಅವರ ಛತ್ತೀಸಗಢ ರಾಜ್ಯದ ದೈವೀ ಪ್ರವಾಸ!
‘ಝುಕತಿ ಹೆ ದುನಿಯಾ, ಝುಕಾನೆ ವಾಲಾ ಚಾಹಿಯೆ’ (‘ಪ್ರಪಂಚ ಬಗ್ಗುತ್ತದೆ, ಬಗ್ಗಿಸುವವನು ಬೇಕು ಅಷ್ಟೇ!’) – ಅಭಿಜಿತ್ ದೀಪಕೆ
ಪೋಷಕರು ಮತ್ತು ಹಿರಿಯರು ಇಂದಿನ ಯುವ ಪೀಳಿಗೆಯೊಂದಿಗೆ ಸಂವಾದ ನಡೆಸಬೇಕು! – ಪ.ಪೂ. ಸರಸಂಘಚಾಲಕ ಡಾ. ಮೋಹನ್ ಜಿ ಭಾಗವತ್
ಸರಕಾರದೊಂದಿಗೆ ರಾಜಿ ಮಾಡಿಕೊಳ್ಳಬೇಕಿದ್ದರೆ, ೨೬ ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸುವ ಅಗತ್ಯವಿರಲಿಲ್ಲ! – Sonam Wangchuk
ನ್ಯಾಯಾಲಯವೆಂದರೆ ೨೪ ಗಂಟೆಗಳ ಕಾಲ ನಡೆಯುವ ಮನರಂಜನಾ ವಾಹಿನಿಯಲ್ಲ ! – Supreme Court
ಮುಖ್ಯ ಆರೋಪಿ ಬ್ರಿಜೇಂದ್ರ ಗುಪ್ತನನ್ನು ಬಿಹಾರದಿಂದ ಬಂಧಿಸಿದ ಪೊಲೀಸರು!