
ನೆಲವನ್ನು ಪೊರಕೆಯಿಂದ ಗುಡಿಸುವಾಗ ನೆಲದ ಮೇಲೆ ಸೂಕ್ಷ ರೇಖೆಗಳು ನಿರ್ಮಾಣವಾಗಿ ಅವುಗಳಲ್ಲಿ ಒಂದು ರೀತಿಯ ಸ್ಪಂದನಗಳು ನಿರ್ಮಾಣವಾಗುತ್ತವೆ. ಈ ರೇಖೆಗಳು ಅನಿಯಮಿತವಾಗಿರುವುದರಿಂದ ಅವುಗಳ ಸ್ಪಂದನಗಳು ಸಹ ಅನಿಯಮಿತವಾಗಿರುತ್ತವೆ. ಈ ಸ್ಪಂದನಗಳು ಶರೀರಕ್ಕೆ, ಕಣ್ಣುಗಳಿಗೆ ಮತ್ತು ಮನಸ್ಸಿಗೆ ಹಾನಿಕಾರಕವಾಗಿರುತ್ತವೆ. ಈ ಅನಿಷ್ಟ ಸ್ಪಂದನಗಳನ್ನು ತಡೆಗಟ್ಟಲು ನೆಲದ ಮೇಲೆ ರಂಗೋಲಿಯಿಂದ ಕೋನಗಳನ್ನು ಮತ್ತು ಶುಭಚಿಹ್ನೆಗಳನ್ನು ಬಿಡಿಸುತ್ತಾರೆ.
ದೇವತೆಯ ಹೆಸರಿನ ಅಥವಾ ದೇವತೆಯ ರೂಪದ ರಂಗೋಲಿಯನ್ನು ಬಿಡಿಸಬಾರದು. ಏಕೆಂದರೆ ರಂಗೋಲಿಗೆ ಸಗುಣ ಈಶ್ವರೀ ಶಕ್ತಿಯ ಬಂಧನವು ಬರುತ್ತದೆ. ಇದರಿಂದ ರಂಗೋಲಿಯ ಕಾರ್ಯಕ್ಷಮತೆಯು ಕಡಿಮೆಯಾಗುತ್ತದೆ. ಸ್ವಸ್ತಿಕ ಅಥವಾ ಚುಕ್ಕೆಗಳಿರುವ ರಂಗೋಲಿಗೆ ನಿರ್ಗುಣ ಶಕ್ತಿಯ ಆಧಾರವಿರುವುದರಿಂದ ಅದರ ಕ್ಷಮತೆಯು ಹೆಚ್ಚಾಗಿ, ಪ್ರಕಟ ಶಕ್ತಿಯಿಂದ ಹೆಚ್ಚು ಪ್ರಮಾಣದಲ್ಲಿ ಕಾರ್ಯವನ್ನು ಮಾಡಲು ಸಾಧ್ಯವಾಗುತ್ತದೆ.
(ಆಧಾರ : ಸನಾತನ ನಿರ್ಮಿತ ಗ್ರಂಥ ‘ದೇವರ ಪೂಜೆಯ ಪೂರ್ವತಯಾರಿ’)
ಭಟ್ಕಳ ತಾಲೂಕಿನ ಒಂದು ಪುಣ್ಯಕ್ಷೇತ್ರ; ಮುರುಡೇಶ್ವರ
ಧರ್ಮಶಿಕ್ಷಣ : ‘ಆಭರಣ’ ಶಬ್ದದ ಉತ್ಪತ್ತಿ-ಅರ್ಥ
ಧರ್ಮಶಾಸ್ತ್ರ ಮತ್ತು ಅಧ್ಯಾತ್ಮಶಾಸ್ತ್ರ
’ಮೈಮೇಲೆ ಹಲ್ಲಿ ಬೀಳುವುದು ಅಥವಾ ಮೈಮೇಲೆ ಓತಿಕ್ಯಾತ ಹತ್ತುವುದು’, ಇವುಗಳ ಫಲ ಮತ್ತು ಅಶುಭ ಫಲವಿದ್ದರೆ ಮಾಡಬೇಕಾದ ಉಪಾಯ !
ಪ್ರದಕ್ಷಿಣೆಯ ಶಾಸ್ತ್ರವನ್ನು ತಿಳಿದುಕೊಂಡು ಪ್ರದಕ್ಷಿಣೆಗಳನ್ನು ಹಾಕಿ ಮತ್ತು ಚೈತನ್ಯ ಪಡೆಯಿರಿ !
ಆಭರಣಗಳನ್ನು ಉಪಯೋಗಿಸುವ ಮಹತ್ವ