
ಅಹಿಲ್ಯಾನಗರ – ಪಾತರ್ಡಿ ತಾಲೂಕಿನ ಘಾಟಶಿರಸ್ ನ ಗರ್ಭಗಿರಿಯ ತಪ್ಪಲಿನಲ್ಲಿದ್ದ ಮತ್ತು ಲಕ್ಷಾಂತರ ಭಕ್ತರ ಶ್ರದ್ಧಾಸ್ಥಾನವಾಗಿರುವ ಶ್ರೀಕ್ಷೇತ್ರ ವೃದ್ಧೇಶ್ವರ ದೇವಸ್ಥಾನದ ಹೊರಭಾಗದ 4 ಕಾಣಿಕೆ ಹುಂಡಿಯಲ್ಲಿದ್ದ ಹಣವನ್ನು ಕಳ್ಳತನ ಮಾಡಿದ್ದಾರೆ. ಐವರು ಕಳ್ಳರು ದೇವಸ್ಥಾನದ ಬಾಗಿಲಿನ ಬೀಗ ಮುರಿದು ಒಳ ನುಗ್ಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ದೇವಸ್ಥಾನದ ಹಿಂಭಾಗದ ನದಿಯ ಬಳಿ ಈ ಕಾಣಿಕೆ ಪೆಟ್ಟಿಗೆಗಳನ್ನು ಒಡೆದು ಅದರಿಂದ ಹಣವನ್ನು ಒಯ್ದರು.
ದೇವಸ್ಥಾನದ ಮುಖ್ಯ ಗರ್ಭಗುಡಿಯಲ್ಲಿ ಸ್ವಯಂಭೂ ಆದಿನಾಥನ ಶಿವಲಿಂಗವಿರುವ ಸ್ಥಳದಲ್ಲಿ ಕಾಣಿಕೆ ಹುಂಡಿಯನ್ನು ಒಡೆಯಲು ಕಳ್ಳರಿಗೆ ಸಾಧ್ಯವಾಗಿಲ್ಲ. ಹಾಗಾಗಿ ಕಾಣಿಕೆ ಪೆಟ್ಟಿಗೆಯನ್ನು ಅಲ್ಲಿಯೇ ಇಟ್ಟರು. ಮರುದಿನ ಬೆಳಗ್ಗೆ ಇದನ್ನು ಗಮನಿಸಿದ ಅರ್ಚಕರು ಹಾಗೂ ಸಿಬ್ಬಂದಿಗಳು ಪೊಲೀಸರ ಬಳಿ ದೂರು ದಾಖಲಿಸಿದ್ದಾರೆ.
ಸಂಪಾದಕೀಯ ನಿಲುವುನೀವು ಎಂದಾದರೂ ಮಸೀದಿ ಅಥವಾ ಚರ್ಚ್‌ನಲ್ಲಿ ಕಳ್ಳತನ ನಡೆದಿರುವ ಬಗ್ಗೆ ಕೇಳಿದ್ದೀರಾ ? |
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
ಚುಡಾಯಿಸುವುದನ್ನು ವಿರೋಧಿಸಿದ ಅಪ್ರಾಪ್ತ ಹಿಂದೂ ಹುಡುಗಿಯನ್ನು ನಾಲ್ಕನೇ ಮಹಡಿಯಿಂದ ಕೆಳಗೆ ತಳ್ಳಿದ ಶಹನವಾಜ: ಹುಡುಗಿಯ ಸಾವು : Gaziyabaad Shahnawaz Murders
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ