|

ಗಾಜಿಪುರ (ಉತ್ತರ ಪ್ರದೇಶ) – ಇಲ್ಲಿನ ಸರಕಾರಿ ಹೋಮಿಯೋಪತಿ ಕಾಲೇಜಿನಲ್ಲಿ ಮಂತಶಾ ಕಾಝಮಿ ಈ ಮುಸ್ಲಿಂ ವಿದ್ಯಾರ್ಥಿನಿಯು ಹಿಂದೂ ವಿದ್ಯಾರ್ಥಿನಿಯರ ಆಕ್ಷೇಪಾರ್ಹ ಛಾಯಾಚಿತ್ರಗಳನ್ನು ತೆಗೆದು ಅದನ್ನು ಮುಸ್ಲಿಂ ವಿದ್ಯಾರ್ಥಿ ಮೊಹಮ್ಮದ್ ಅಮೀರ್‌ಗೆ ಕಳುಹಿಸುತ್ತಿದ್ದಳು. ಈ ಛಾಯಾಚಿತ್ರಗಳಿಂದ ಅವನು ಹಿಂದೂ ವಿದ್ಯಾರ್ಥಿನಿಯರಿಗೆ ಬೆದರಿಕೆ ಹಾಕುತ್ತಿರುವುದು ಬೆಳಕಿಗೆ ಬಂದಿದೆ. ನೊಂದ ವಿದ್ಯಾರ್ಥಿನಿಯರು ಇತ್ತೀಚೆಗೆ ಕಾಲೇಜಿನ ಆಡಳಿತ ಮಂಡಳಿಗೆ ಸಾಮೂಹಿಕ ಪತ್ರ ಕಳುಹಿಸುವ ಮೂಲಕ ದೂರು ನೀಡಿದ್ದರು. ತದನಂತರ ಮಂತಶಾ ಕಾಜಮಿ ಮತ್ತು ಮಹಮ್ಮದ್ ಅಮೀರ್ ಅವರನ್ನು ಕಾಲೇಜಿನಿಂದ ಅಮಾನತುಗೊಳಿಸಲಾಯಿತು.
मंतशा काजमी हॉस्टल की लड़कियों की अश्लील फोटो-वीडियो भेजती थी मोहम्मद आमिर को: गाजीपुर कॉलेज में ‘उडुपी कांड’#Ghazipur #UPhttps://t.co/DegohNsHzp
— ऑपइंडिया (@OpIndia_in) August 11, 2023
1. ಮಂತಾಶಾ ಕಾಜಮಿ ಪ್ರಥಮ ವರ್ಷದ ‘ಬಿ.ಎಚ್.ಎಂ.ಎಸ್’ ವಿದ್ಯಾರ್ಥಿನಿಯಾಗಿದ್ದು ಬಾಲಕಿಯರ ಹಾಸ್ಟೆಲ್ ನಲ್ಲಿ ವಾಸವಾಗಿದ್ದಾಳೆ. ಮೊಹಮ್ಮದ್ ಅಮೀರ್ ‘ಬಿ.ಎಚ್.ಎಂ.ಎಸ್.’ನ ಎರಡನೇ ವರ್ಷದ ವಿದ್ಯಾರ್ಥಿಯಾಗಿದ್ದಾನೆ.
2. ಕಾಲೇಜಿನ ಆಡಳಿತ ಮಂಡಳಿ ಈ ಪ್ರಕರಣದ ಬಗ್ಗೆ ತನಿಖೆ ನಡೆಸಿದಾಗ ವಿದ್ಯಾರ್ಥಿನಿಯರ ಆರೋಪ ಸತ್ಯವಾಗಿದೆಯೆಂದು ಕಂಡು ಬಂದಿದೆ. ಇದಾದ ಬಳಿಕ ಕಾಲೇಜಿನ ಆಡಳಿತ ಮಂಡಳಿ ಇವರಿಬ್ಬರನ್ನೂ 6 ತಿಂಗಳ ಕಾಲ ಅಮಾನತು ಮಾಡಿದೆ. ಈ ಪ್ರಕರಣದ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಸಂಪಾದಕೀಯ ನಿಲುವುಮುಸಲ್ಮಾನರು ಎಷ್ಟೇ ವಿದ್ಯಾವಂತರಾಗಿದ್ದರೂ ಅವರ ಮತಾಂಧತೆ ಮತ್ತು ಕಾಮುಕ ಪ್ರವೃತ್ತಿ ಹಾಗೇ ಇರುತ್ತದೆ ಎನ್ನುವುದು ಇದರಿಂದ ಕಂಡು ಬರುತ್ತದೆ ! |
ಸನಾತನ ಸಂಸ್ಥೆಯ ಶ್ರೀಸತ್ ಶಕ್ತಿ (ಸೌ.) ಬಿಂದಾ ನೀಲೇಶ್ ಸಿಂಗಬಾಳ ಮತ್ತು ಶ್ರೀಚಿತ್ ಶಕ್ತಿ (ಸೌ.) ಅಂಜಲಿ ಮುಕುಲ್ ಗಾಡಗೀಳ ಅವರ ಛತ್ತೀಸಗಢ ರಾಜ್ಯದ ದೈವೀ ಪ್ರವಾಸ!
‘ಝುಕತಿ ಹೆ ದುನಿಯಾ, ಝುಕಾನೆ ವಾಲಾ ಚಾಹಿಯೆ’ (‘ಪ್ರಪಂಚ ಬಗ್ಗುತ್ತದೆ, ಬಗ್ಗಿಸುವವನು ಬೇಕು ಅಷ್ಟೇ!’) – ಅಭಿಜಿತ್ ದೀಪಕೆ
ಪೋಷಕರು ಮತ್ತು ಹಿರಿಯರು ಇಂದಿನ ಯುವ ಪೀಳಿಗೆಯೊಂದಿಗೆ ಸಂವಾದ ನಡೆಸಬೇಕು! – ಪ.ಪೂ. ಸರಸಂಘಚಾಲಕ ಡಾ. ಮೋಹನ್ ಜಿ ಭಾಗವತ್
ಸರಕಾರದೊಂದಿಗೆ ರಾಜಿ ಮಾಡಿಕೊಳ್ಳಬೇಕಿದ್ದರೆ, ೨೬ ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸುವ ಅಗತ್ಯವಿರಲಿಲ್ಲ! – Sonam Wangchuk
ನ್ಯಾಯಾಲಯವೆಂದರೆ ೨೪ ಗಂಟೆಗಳ ಕಾಲ ನಡೆಯುವ ಮನರಂಜನಾ ವಾಹಿನಿಯಲ್ಲ ! – Supreme Court
ಮುಖ್ಯ ಆರೋಪಿ ಬ್ರಿಜೇಂದ್ರ ಗುಪ್ತನನ್ನು ಬಿಹಾರದಿಂದ ಬಂಧಿಸಿದ ಪೊಲೀಸರು!